ಉತ್ತರ ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಲಷ್ಕರ್-ಇ-ತೊಯ್ಬಾ ಸಂಘಟನೆಯ ಉಗ್ರನೋರ್ವನನ್ನು ಬಂಧನಕ್ಕೊಳಪಡಿಸಿದೆ ಎಂದು ಬುಧವಾರ ತಿಳಿದುಬಂದಿದೆ.