ರಾಜ್ಯಬಂಡೂರು ಕುರಿಗಳ ಸಂರಕ್ಷಣೆಗಾಗಿ ಮೈಸೂರು ರೈತನಿಗೆ ಒಲಿದ ಐಸಿಎಆರ್ ಪ್ರಶಸ್ತಿ
ಹರಿಯಾಣದ ಕರ್ನಾಲ್ನಲ್ಲಿ ಭಾರತೀಯ ಕೃಷಿ ಸಂಶೋಧನಾ ಮಂಡಳಿ (ಐಸಿಎಆರ್) - ನ್ಯಾಷನಲ್ ಬ್ಯೂರೋ ಆಫ್ ಅನಿಮಲ್ ಜೆನೆಟಿಕ್ ರಿಸೋರ್ಸಸ್ ಆಯೋಜಿಸಿದ್ದ ರಾಷ್ಟ್ರೀಯ ಮಟ್ಟದ 'ತಳಿ ಸಂರಕ್ಷಣೆ ಪ್ರಶಸ್ತಿ' ಕಾರ್ಯಕ್ರಮದಲ್ಲಿ ಯಡಹಳ್ಳಿ ಗ್ರಾಮದ ಯಶೋಧವನ ಗೋಟ್ ಫಾರ್ಮ್ನ ಮಾಲೀಕ ಯು.ಕೆ. ಶ್ರೀನಿವಾಸ್ ಆಚಾರ್ಯ ಮೂರನೇ ಬಹುಮಾನ ಪಡೆದಿದ್ದಾರೆ.