ರಾಜ್ಯರಾಮನಗರ: ಮಠದಲ್ಲೇ ನೇಣು ಬಿಗಿದುಕೊಂಡು ಬಂಡೇಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ!
ಕಂಚುಗಲ್ ಬಂಡೇ ಮಠದ ಬಸವಲಿಂಗ ಸ್ವಾಮೀಜಿ ಮಠದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿರುವ ಬಂಡೇಮಠದಲ್ಲಿ ಈ ಘಟನೆ ನಡೆದಿದ್ದು ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.