ರಾಜಕೀಯಸಾಲ ಮನ್ನಾ, ಬಡವರ ಬಂಧು ಯೋಜನೆ ಸ್ಥಗಿತ ಮಾಡಿದರೆ ಉಗ್ರ ಹೋರಾಟ: ಬಂಡೆಪ್ಪ ಕಾಶೆಂಪೂರ
ಕಳೆದ ಜೆಡಿಎಸ್-ಕಾಂಗ್ರೆಸ್ ನ ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರದಲ್ಲಿ ಜಾರಿಗೆ ತಂದ ಸಾಲಮನ್ನಾ ಹಾಗೂ ಬೀದಿ ಬದಿಯ ವ್ಯಾಪಾರಿಗಳಿಗೆ ಸಾಲ ಸೌಲಭ್ಯ ಒದಗಿಸುವ ಬಡವರ ಬಂಧು ಯೋಜನೆಗಳನ್ನು ಸ್ಥಗಿತಗೊಳಿಸಿದರೆ ಉಗ್ರ ಹೋರಾಟ ಮಾಡುವುದಾಗಿ...