ಬಂಡೆಪ್ಪ ಕಾಶೆಂಪೂರ್

ಶೀಘ್ರದಲ್ಲೇ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ: ಬಂಡೆಪ್ಪ ಕಾಶೆಂಪೂರ್
ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಶೀಘ್ರದಲ್ಲೇ ಪತನವಾಗಲಿದೆ ಎಂದು ಜೆಡಿಎಸ್ ಕೋರ್ ಕಮಿಟಿ ಸದಸ್ಯ ಬಂಡೆಪ್ಪ ಕಾಶೆಂಪೂರ್ ಅವರು ಭಾನುವಾರ ಭವಿಷ್ಯ ನುಡಿದಿದ್ದಾರೆ.

ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್ ಗೆ ಕೊರೋನಾ ಪಾಸಿಟಿವ್; ಆಸ್ಪತ್ರೆಗೆ ದಾಖಲು
ಮಾಜಿ ಸಚಿವ ಬಂಡೆಪ್ಪ ಖಾಶೆಂಪೂರ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗ್ರಾಮ ವಾಸ್ತವ್ಯದ ಗಿಮ್ಮಿಕ್ ಮಾಡಲು ಮತ್ತೆ ಯಾವ ಚುನಾವಣೆ ಬರ್ತಿದೆ: ಸಿಎಂ ಪರ ಸಚಿವ ಬಂಡೆಪ್ಪ ಕಾಶೆಂಪೂರ್ ಬ್ಯಾಟಿಂಗ್
ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಮತ್ತೆ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿರುವುದನ್ನು ಬಿಜೆಪಿ ತೀವ್ರವಾಗಿ ಟೀಕಿಸಿದೆ. ಗ್ರಾಮ ...

ಹೌ ಇಸ್ ಮೈ ಬೆಸ್ಟ್ ಫ್ರೆಂಡ್ ಕುಮಾರಸ್ವಾಮಿ, ದೇವೇಗೌಡರು ಕ್ಷೇಮವೇ: ಆರೋಗ್ಯ ವಿಚಾರಿಸಿದ ಪ್ರಧಾನಿ!
ಪ್ರಧಾನಿ ನರೇಂದ್ರ ಮೋದಿ ದೆಹಲಿಯಿಂದ ಸೊಲ್ಲಾಪುರಕ್ಕೆ ತೆರಳುವ ಸಂದರ್ಭದಲ್ಲಿ ಬೀದರ್ ನ ವಾಯುಪಡೆ ವಿಮಾನ ನಿಲ್ದಾಣದಲ್ಲಿ ಅವರನ್ನು ಸ್ವಾಗತಿಸಲಾಯಿತು...

2019ರ ಜುಲೈ ಒಳಗೆ ಸಾಲ ಪಾವತಿ ಪ್ರಮಾಣಪತ್ರ ಸಿಗುತ್ತದೆ: ಬಂಡೆಪ್ಪ ಕಾಶೆಂಪೂರ್
ರಾಜ್ಯದ 22.38 ಲಕ್ಷ ರೈತರ ಸಹಕಾರ ಬ್ಯಾಂಕ್‌ಗಳ ಸಾಲವನ್ನು ಹಂತ ಹಂತವಾಗಿ ಜುಲೈ 2019ರ ಒಳಗಾಗಿ ಮನ್ನಾ ಮಾಡಲಾಗುತ್ತದೆ ಎಂದು ಸಹಕಾರಿ ಸಚಿವ ..

ಬೀದಿ ಬದಿ ವರ್ತಕರಿಗೆ ಸಿಎಂ ಎಚ್,ಡಿ ಕುಮಾರಸ್ವಾಮಿ 'ಬಡವರ ಬಂಧು'!
:ಮಧ್ಯವರ್ತಿಗಳು ಹಾಗೂ ಮೀಟರ್ ಬಡ್ಡಿ ದಂಧೆಯನ್ನು ತಪ್ಪಿಸಲು ಸರ್ಕಾರವು ಬಡವರ ಬಂಧು ಎನ್ನುವ ಯೋಜನೆಯನ್ನು ಜಾರಿಗೊಳಿಸುತ್ತಿದೆ. ..

ಪ್ರತ್ಯೇಕ ರಾಜ್ಯ ಕುರಿತು ಸಿಎಂ ಬಳಿ ಮಾತುಕತೆ ನಡೆಸಿ; ಬಂಡೆಪ್ಪ ಕಾಶೆಂಪುರ್
ಪ್ರತ್ಯೇಕ ರಾಜ್ಯ ಕುರಿತಂತೆ ಉತ್ತರ ಕರ್ನಾಟಕದ ನಾಯಕರು ದನಿ ಎತ್ತಿದ್ದು, ಈ ಕುರಿತು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಬಳಿ ಮಾತುಕತೆ ನಡೆಸಬೇಕು ಎಂದು ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ್ ಅವರು ಶನಿವಾರ ಹೇಳಿದ್ದಾರೆ...

ಸಹಕಾರಿ ಬ್ಯಾಂಕ್ ಗಳ ರೈತರ ರೂ.11 ಸಾವಿರ ಕೋಟಿ ಸಾಲ ಮನ್ನಾಗೆ ಸರ್ಕಾರದ ಚಿಂತನೆ
ಸಹಕಾರಿ ಬ್ಯಾಂಕ್ ಗಳಲ್ಲಿರುವ ರೈತರ ರೂ.11 ಸಾವಿರ ಕೋಟಿ ಸಾಲವನ್ನು ಮನ್ನಾ ಮಾಡಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ...

