ಸಿನಿಮಾ ಸುದ್ದಿ'ಬಂದರ್' ಟೀಸರ್ನಲ್ಲಿ ರಾಜ್ ಬಿ ಶೆಟ್ಟಿ ಮಿಂಚು: ಕೆಲವೇ ಕ್ಷಣಗಳ ಝಲಕ್ಗೆ ಫ್ಯಾನ್ಸ್ ಫಿದಾ..!
ನಿರ್ದೇಶಕ ಅನುರಾಗ್ ಕಶ್ಯಪ್ ಅವರ ಬಹುನಿರೀಕ್ಷಿತ ಚಿತ್ರ ‘ಬಂದರ್’ ಮೂಲಕ ರಾಜ್ ಬಿ ಶೆಟ್ಟಿ ಬಾಲಿವುಡ್ ಸಿನಿರಂಗ ಪ್ರವೇಶಿಸುತ್ತಿದ್ದು, ಇತ್ತೀಚೆಗೆ ಬಿಡುಗಡೆಯಾದ ಚಿತ್ರದ ಟೀಸರ್ ಸಿನಿಪ್ರಿಯರ ಕುತೂಹಲವನ್ನು ಹೆಚ್ಚಿಸಿದೆ.