ದೇಶಕ್ಲೈಮ್ಯಾಕ್ಸ್ ಘಟ್ಟಕ್ಕೆ 'ಮಹಾ' ರಾಜಕೀಯ: ಬಂಡಾಯ ನಾಯಕ ಏಕನಾಥ್ ಶಿಂಧೆ ಬಣ ಮುಂಬೈಗೆ ಆಗಮನ, ಕೆಲವೇ ಕ್ಷಣಗಳಲ್ಲಿ ರಾಜ್ಯಪಾಲರ ಭೇಟಿ
ಮಹಾರಾಷ್ಟ್ರ ರಾಜಕೀಯ ಪ್ರಹಸನ ಕ್ಲೈಮ್ಯಾಕ್ಸ್ ಘಟ್ಟಕ್ಕೆ ಬಂದು ನಿಂತಿದೆ. ಶಿವಸೇನಾ ಬಂಡಾಯ ನಾಯಕ ಏಕನಾಥ್ ಶಿಂಧೆ ಗೋವಾದಿಂದ ಮುಂಬೈಗೆ ಬಂದಿಳಿದಿದ್ದು, ಅವರು ಬಿಜೆಪಿ ಮುಖಂಡ ದೇವೇಂದ್ರ ಫಡ್ನವೀಸ್ ಹಾಗೂ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರನ್ನು ಕೆಲವೇ ಕ್ಷಣಗಳಲ್ಲಿ ಭೇಟಿಯಾಗಲಿದ್ದಾರೆ.