ಬಂಧನ

ಕರ್ನಾಟಕದಲ್ಲಿ ಭಾರಿ ವಿಧ್ವಂಸಕ ಕೃತ್ಯಕ್ಕೆ ಸಂಚು; ಇಬ್ಬರು ಶಂಕಿತ ಉಗ್ರರ ಬಂಧನ
ಸಾಮಾಜಿಕ ಜಾಲತಾಣ ಗುಂಪಿನಲ್ಲಿ ಸಾರ್ವಜನಿಕ ಶಾಂತಿಗೆ ಭಂಗ ತರಲು ಉದ್ದೇಶಿತವಾಗಿದ್ದ ಶಂಕಿತ ಉಗ್ರ ಸಂಚಿಗೆ ಸಂಬಂಧಿಸಿದ ಚರ್ಚೆಗಳಲ್ಲಿ ಇಬ್ಬರೂ ಭಾಗಿಯಾಗಿದ್ದರು. ಗುಂಪಿನಲ್ಲಿ ಕೆಲವು ಪ್ರಚೋದನಕಾರಿ ಸಂದೇಶಗಳು ಕಂಡುಬಂದಿದ್ದವು.

ಬೆಂಗಳೂರಿನಲ್ಲಿ ಅಕ್ರಮ ಶಸ್ತ್ರಾಸ್ತ್ರ ಮಾರಾಟ ಜಾಲ ಪತ್ತೆ; ಏಳು ಮಂದಿ ಬಂಧನ, ಐದು ನಾಡಬಂದೂಕು ವಶ
ಶಸ್ತ್ರಾಸ್ತ್ರ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಏಳು ಮಂದಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಮತ್ತು ಮುಂದಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿ: ಪೊಲೀಸರ ಸೋಗಿನಲ್ಲಿ ಬಂದ ಮೂವರು; ಪಾರ್ಕ್ ನಲ್ಲಿ ಕುಳಿತಿದ್ದ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ; ಓರ್ವನ ಬಂಧನ
ಸೋಮವಾರ ಸಂಜೆ 7 ಗಂಟೆ ಸುಮಾರಿಗೆ ಬಾಲಕಿ ತನ್ನ ಸ್ನೇಹಿತನೊಂದಿಗೆ ದೆಹಲಿಯ ಕಲ್ಕಾಜಿ ಮಂದಿರಕ್ಕೆ ಭೇಟಿ ನೀಡಿದ್ದ ವೇಳೆ ಈ ಘಟನೆ ನಡೆದಿದೆ.

10 ಲಕ್ಷ ಕೊಟ್ರೆ 1 ಕೋಟಿ ರೂ ಮೌಲ್ಯದ ಸೈಟ್: ಹೊಸಕೋಟೆಯಲ್ಲಿ ಜಯಲಲಿತಾ ಬೆನಾಮಿ ಆಸ್ತಿ ಹೆಸ್ರಲ್ಲಿ ಕೋಟಿ ಕೋಟಿ ಲೂಟಿ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಅರೆಸ್ಟ್!
ರಿಯಲ್ ಎಸ್ಟೇಟ್ ಉದ್ಯಮಿಗಳು ಹಾಗೂ ಆರ್ಥಿಕವಾಗಿ ಸ್ಥಿರವಾಗಿರುವ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡಿದ್ದ ಆತ, ವಿವಿಧ ಸ್ಥಳಗಳಿಗೆ ಕರೆದೊಯ್ದು ಆ ಜಮೀನುಗಳು ಬೇನಾಮಿ ಆಸ್ತಿಗಳಾಗಿವೆ ಎಂದು ಹೇಳುತ್ತಿದ್ದ ಎನ್ನಲಾಗಿದೆ.
ಮಹಿಳಾ ಬೈಕರ್‌ಗೆ ಡಿಕ್ಕಿ ಪ್ರಕರಣ: ಘಟನೆ ನಡೆದ ಎರಡು ದಿನಗಳ ನಂತರ ಕೊನೆಗೂ ಆರೋಪಿ ಕಾರು ಚಾಲಕ ಅಂದರ್!
ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ ಗುರುಗ್ರಾಮ ಪೊಲೀಸರು, ಈ ಹಿಂದೆ ಸೆಕ್ಟರ್-56 ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದರು.

ಯಾದಗಿರಿ: ಅಕ್ರಮವಾಗಿ ಬೇಟೆಯಾಡಿದ ಆರೋಪದ ಮೇಲೆ 7 ಮಂದಿ ಬಂಧನ; 6 ಬಂದೂಕುಗಳ ವಶ!
ಬಂಧಿತರನ್ನು ಮುಂದಿನ ತನಿಖೆಗಾಗಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ ಎಂದು ಯಾದಗಿರಿ ವಲಯ ಅರಣ್ಯಾಧಿಕಾರಿ ಬುರಾನ್-ಉದ್ದೀನ್ ತಿಳಿಸಿದ್ದಾರೆ.

ಮಾತ್ರೆ ನೀಡಿ ಪ್ರಜ್ಞೆ ತಪ್ಪಿಸಿ ನರ್ಸ್ ಮೇಲೆ ಅತ್ಯಾಚಾರ: ವಿಡಿಯೋ ಮಾಡಿ ನಿರಂತರ ಬ್ಲ್ಯಾಕ್‌ಮೇಲ್; ರೇಡಿಯಾಲಜಿಸ್ಟ್ ಬಂಧನ
ಮಹಿಳೆ ನೀಡಿರುವ ದೂರಿನ ಪ್ರಕಾರ, ಡಿಸೆಂಬರ್ 15, 2025ರಂದು ಡಯಾಗ್ನಾಸ್ಟಿಕ್ ಸೆಂಟರ್ ಮಾಲೀಕ ಕೆಲಸ ಮಾಡುತ್ತಿದ್ದ ವೇಳೆ ಮಾತ್ರೆಗಳನ್ನು ನೀಡಿದ್ದು, ಇದರಿಂದ ಆಕೆ ಪ್ರಜ್ಞೆ ಕಳೆದುಕೊಂಡಿದ್ದೆ.

NCIB ಅಧಿಕಾರಿ ಸೋಗಿನಲ್ಲಿ ವಂಚನೆ; 8 ರಾಜ್ಯಗಳ ಪೊಲೀಸರ ನಿದ್ದೆಗೆಡಿಸಿದ್ದ ಆರೋಪಿ ಕೇರಳದಲ್ಲಿ ಕೊನೆಗೂ ಅರೆಸ್ಟ್..!
ಜಾಮೀನು ಪಡೆದುಕೊಂಡ ಬಳಿಕ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಈತ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ದಾಖಲಾಗಿರುವ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಎಂದು ತಿಳಿಸಿದ್ದಾರೆ.

ದೆಹಲಿಯಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: ಡ್ರಾಪ್ ನೀಡುವ ನೆಪದಲ್ಲಿ ಬಸ್ ಹತ್ತಿಸಿಕೊಂಡು 16 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ..!
ಆಗಸ್ಟ್ 4ರಂದು ಉತ್ತರ ಪ್ರದೇಶದ ನೋಯ್ಡಾದಲ್ಲಿರುವ ಸಂಬಂಧಿಕರನ್ನು ಭೇಟಿಯಾಗಲು ಬಸ್‌ನಲ್ಲಿ ತೆರಳುತ್ತಿದ್ದ ಬಾಲಕಿ, ಮಾರ್ಗ ಮಧ್ಯೆ ತಪ್ಪಾಗಿ ಬೇರೆ ನಿಲ್ದಾಣದಲ್ಲಿ ಇಳಿದಿದ್ದಳು ಎನ್ನಲಾಗಿದೆ.

