ಬಂಧನ ಕೇಂದ್ರ

ತುಮಕೂರಿನಲ್ಲಿ ಶೀಘ್ರದಲ್ಲೇ 'ಮಹಿಳಾ ಅಕ್ರಮ ವಲಸಿಗರ' ಬಂಧನ ಕೇಂದ್ರ ಆರಂಭ: ಪ್ರವೀಣ್ ಸೂದ್
ಅಪರಾಧ ಎಸಗಿದ ಮತ್ತು ಕಾನೂನು ದಾಖಲೆಗಳಿಲ್ಲದೆ ದೇಶದಲ್ಲಿ ಅಕ್ರಮವಾಗಿ ಉಳಿದುಕೊಂಡ ವಿದೇಶಿ ಮಹಿಳೆಯರಿಗೆ ಇದೇ ಮೊದಲ ಬಾರಿಗೆ ವಿಶೇಷವಾದ ಬಂಧನ ಕೇಂದ್ರ ಶೀಘ್ರದಲ್ಲೇ ತುಮಕೂರಿನಲ್ಲಿ ಆರಂಭಗೊಳ್ಳಲಿದ್ದು, ಇದು ರಾಜ್ಯದ ಮೂರನೇ ಬಂಧನ ಕೇಂದ್ರವಾಗಲಿದೆ.

ನೆಲಮಂಗಲ ಬಳಿಯ ಬಂಧನ ಕೇಂದ್ರದಲ್ಲಿ ಮೊದಲ ಅಕ್ರಮ ವಲಸಿಗ ಸೂಡನ್ ಪ್ರಜೆ!
ದೇಶದಲ್ಲಿ ಹೆಚ್ಚು ಕಾಲ ಇದ್ದುದಕ್ಕಾಗಿ ವಿಚಾರಣೆಗೆ ಒಳಗಾಗಿರುವ ಸೂಡಾನ್ ದೇಶದ ಪ್ರಜೆಯೊಬ್ಬರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಬಳಿಯ ಅಕ್ರಮ ವಲಸಿಗರ ಬಂಧನ ಕೇಂದ್ರದಲ್ಲಿ ಇರಿಸಲಾಗಿದೆ. ಇವರು ಈ ಕೇಂದ್ರದ ಮೊದಲ ಕೈದಿಯಾಗಿದ್ದಾರೆ.

ಕರ್ನಾಟಕದ 'ಬಂಧನ ಕೇಂದ್ರ'ದಲ್ಲಿ ವಿದೇಶಿ ಅಕ್ರಮ ವಲಸಿಗರಿಗೆ ತಾತ್ಕಾಲಿಕ ಆಶ್ರಯ:ಎಕ್ಸ್ ಪ್ರೆಸ್ ವಿಶೇಷ ವರದಿ
ಬೆಂಗಳೂರು ಹೊರವಲಯದ ನೆಲಮಂಗಲ ತಾಲ್ಲೂಕಿನ ಸೊಂದೆಕೊಪ್ಪ ಗ್ರಾಮದಲ್ಲಿರುವ ಬಂಧನ ಕೇಂದ್ರದ ಬಗ್ಗೆ ರಾಜ್ಯ ಗೃಹ ಇಲಾಖೆ ಮೌನ ವಹಿಸಿದ್ದರೆ, ಕೋರ್ಟ್ ನಲ್ಲಿ ಜಾಮೀನು ಅರ್ಜಿ ವಿಚಾರಣೆ ಬಾಕಿ ಇರುವ ಸುಮಾರು 14 ಮಂದಿಯನ್ನು ಈ ಬಂಧನ ಕೇಂದ್ರದಲ್ಲಿ ಇರಿಸಲಾಗುತ್ತದೆ ಎಂಬ ಮಾಹಿತಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ಲಭ್ಯವಾಗಿದೆ.

ಮಹಾರಾಷ್ಟ್ರದಲ್ಲಿ ಬಂಧನ ಕೇಂದ್ರಗಳಿರುವುದಿಲ್ಲ, ಮುಸ್ಲಿಮರು ಹೆದರಬೇಕಿಲ್ಲ: ಸಿಎಂ ಉದ್ಧವ್ ಠಾಕ್ರೆ
ಪೌರತ್ವ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದಂತೆ ದೇಶವ್ಯಾಪಿ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಮುಸ್ಲಿಮರಿಗೆ ಭರವಸೆ ನೀಡಿದ್ದಾರೆ.

ನನ್ನ ಪತ್ನಿ ಬಾಂಗ್ಲಾದೇಶಿ, ಬಂಧನ ಕೇಂದ್ರಕ್ಕೆ ಕಳುಹಿಸುವಂತೆ ಅಸ್ಸಾಂ ವ್ಯಕ್ತಿ ಆಗ್ರಹ
ನನ್ನ ಪತ್ನಿ ಬಾಂಗ್ಲಾದೇಶಿ ಪ್ರಜೆಯಾಗಿದ್ದು, ಆಕೆಯನ್ನು ಬಂಧನ ಕೇಂದ್ರಕ್ಕೆ ಕಳುಹಿಸುವಂತೆ ಅಸ್ಸಾಂ ವ್ಯಕ್ತಿಯೊಬ್ಬರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಅಕ್ರಮ ವಲಸಿಗರು, ವಿದೇಶಿಯರಿಗೆ ಬ್ರೇಕ್ ಹಾಕಲು ಸರ್ಕಾರ ಬಂಧನ ಕೇಂದ್ರ ಸ್ಥಾಪನೆ
ಅಕ್ರಮ ವಲಸಿಗರು ಮತ್ತು ಕಾನೂನುಬಾಹಿರವಾಗಿ ರಾಜ್ಯದಲ್ಲಿ ನೆಲೆಸಿರುವ ವಿದೇಶಿ ಪ್ರಜೆಗಳಿಗೆ ...

ಬಂಧನ ಕೇಂದ್ರಕ್ಕೆ ಕಮಲಾ ಹ್ಯಾರಿಸ್ ಭೇಟಿ: ಟ್ರಂಪ್ ಆಡಳಿತದಿಂದ ಮಾನವೀಯತೆ ವಿರುದ್ಧ ಅಪರಾಧ ಆರೋಪ
ಅಮೆರಿಕಾದಲ್ಲಿ ವಲಸಿಗರ ವಿವಾದ ತೀವ್ರಗೊಂಡಿರುವ ಬೆನ್ನಲ್ಲೇ, ಭಾರತೀಯ ಮೂಲದ ಸೆನೆಟರ್ ಕಮಲಾ ಹ್ಯಾರಿಸ್ ಇಲ್ಲಿನ ಬಂಧನ ಕೇಂದ್ರದಲ್ಲಿರುವ ಮಕ್ಕಳಿಂದ ಬೇರ್ಪಡಿಸಿದ್ದ ತಾಯಂದಿರನ್ನು ಭೇಟಿಯಾಗಿದ್ದು, ಟ್ರಂಪ್ ಆಡಳಿತ ಮಾನವೀಯತೆ ವಿರುದ್ಧದ ಅಪರಾಧ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

