ಬಂಧನ ವಾರೆಂಟ್

ಬಿಜೆಪಿ MLC ಎನ್. ರವಿಕುಮಾರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್
ಕಲಬುರಗಿ DC ವಿರುದ್ಧ ನೀಡಿದ್ದ ಅವಹೇಳನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಗೈರುಹಾಜರಾದ ಬಿಜೆಪಿ ಪರಿಷತ್ ಸದಸ್ಯ ರವಿಕುಮಾರ್ ವಿರುದ್ಧ ಕೋರ್ಟ್ ಜಾಮೀನುರಹಿತ ಬಂಧನ ವಾರಂಟ್ ಹೊರಡಿಸಿದೆ.

Telegram ಸಂಸ್ಥಾಪಕ ಪಾವೆಲ್ ಡುರೊವ್ ವಿರುದ್ಧ ಅಂತಾರಾಷ್ಟ್ರೀಯ ಬಂಧನ ವಾರಂಟ್ ಹೊರಡಿಸಿದ ರಷ್ಯಾ!
ಮೆಸೇಜಿಂಗ್ ಪ್ಲಾಟ್‌ಫಾರ್ಮ್ ಟೆಲಿಗ್ರಾಮ್‌ನ ಸಂಸ್ಥಾಪಕ ಪಾವೆಲ್ ಡುರೊವ್ ಭಯೋತ್ಪಾದಕ ಚಟುವಟಿಕೆಗಳನ್ನು ಉತ್ತೇಜಿಸುತ್ತಿದ್ದಾರೆ ಎಂದು ರಷ್ಯಾದ ಫೆಡರಲ್ ಸೆಕ್ಯುರಿಟಿ ಸರ್ವಿಸ್ (FSB) ಆರೋಪಿಸಿದೆ.

ಕೋರ್ಟ್ ಆದೇಶವಿದ್ದರೂ ಧರ್ಮಸ್ಥಳ, ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠ್ಠಲ್ ಗೌಡ ವಿರುದ್ಧ ಬಂಧನ ವಾರಂಟ್
ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡದಂತೆ ಕೋರ್ಟ್ ಆದೇಶವಿದ್ದರೂ ನಿಂದನಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ಮೃತ ಸೌಜನ್ಯ ಮಾವ ವಿಠ್ಠಲ್ ಗೌಡ ವಿರುದ್ಧ ಬೆಂಗಳೂರಿನ ನ್ಯಾಯಾಲಯವು ಬಂಧನ ವಾರಂಟ್ ಜಾರಿಗೊಳಿಸಿದೆ.

ಬಕ್ರೀದ್ ಕುರ್ಬಾನಿ ವಿಚಾರದಲ್ಲಿ ಗಲಾಟೆ ಕೇಸ್: BJP ಶಾಸಕ ಶರಣು ಸಲಗರ್‌ಗೆ ಬಂಧನ ಭೀತಿ!
ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ 42ನೇ ಎಸಿಜೆಎಂ ಕೋರ್ಟ್ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಶರಣು ಸಲಗರ್ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿದ್ದು ಶಾಸಕರಿಗೆ ಬಂಧನ ಭೀತಿ ಶುರುವಾಗಿದೆ.

News headlines 21-12-2024 | ನೆಲಮಂಗಲದ ಬಳಿ ರಸ್ತೆ ಅಪಘಾತ, 6 ಮಂದಿ ಸ್ಥಳದಲ್ಲೇ ಸಾವು; ಸರ್ಕಾರಕ್ಕೆ ವಂಚನೆ- ರಾಬಿನ್ ಉತ್ತಪ್ಪ ವಿರುದ್ಧ ಬಂಧನ ವಾರೆಂಟ್; ಕೊಹ್ಲಿ ಕಂಪನಿಗೂ ಸಂಕಷ್ಟ, CT Ravi ಬಂಧನಕ್ಕೆ ಗೃಹ ಸಚಿವ ಸಮರ್ಥನೆ

ಅಂತಾರಾಷ್ಟ್ರೀಯ ಕ್ರಿಮಿನಲ್ ಕೋರ್ಟ್ ನಿಂದ ಇಸ್ರೇಲ್ ಪ್ರಧಾನಿ Netanyahu ವಿರುದ್ಧ ಬಂಧನ ವಾರೆಂಟ್
ಗಾಜಾದಲ್ಲಿನ ಯುದ್ಧ ಹಾಗೂ 2023 ರ ಅಕ್ಟೋಬರ್ ನಲ್ಲಿ ನಡೆದ ಘರ್ಷಣೆಗಳಲ್ಲಿ ಯುದ್ಧಾಪರಾಧ ಹಾಗೂ ಮಾನವಕುಲ ಮೇಲೆ ಅಪರಾಧ ನಡೆದಿದೆ ಎಂಬ ಆರೋಪದ ಮೇಲೆ ನೆತನ್ಯಾಹು ಹಾಗೂ ಅವರ ಮಾಜಿ ರಕ್ಷಣಾ ಸಚಿವ ಗ್ಯಾಲಂಟ್ ಮತ್ತು ಹಮಾಸ್ ಅಧಿಕಾರಿಗಳ ವಿರುದ್ಧ ಬಂಧನ ವಾರೆಂಟ್ ಜಾರಿಯಾಗಿದೆ.

Bangladesh: ಪದಚ್ಯುತ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಬಂಧನ ವಾರೆಂಟ್ ಹೊರಡಿಸಿದ ಬಾಂಗ್ಲಾದೇಶ ನ್ಯಾಯಾಲಯ
77 ವರ್ಷದ ಹಸೀನಾ ಬಾಂಗ್ಲಾದೇಶದಿಂದ ಪಲಾಯನ ಮಾಡಿದ ನಂತರ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ.

ಸಲ್ಮಾನ್ ಖುರ್ಷಿದ್ ಪತ್ನಿ ವಿರುದ್ಧ ಬಂಧನ ವಾರೆಂಟ್ ಹೊರಡಿಸಿದ ವಿಶೇಷ ನ್ಯಾಯಾಲಯ!
ಸರ್ಕಾರದ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಪ್ರಕರಣದಲ್ಲಿ ಮಾಜಿ ವಿದೇಶಾಂಗ ಸಚಿವ ಸಲ್ಮಾನ್ ಖುರ್ಷಿದ್ ಅವರ ಪತ್ನಿ ಲೂಯಿಸ್ ಖುರ್ಷಿದ್ ವಿರುದ್ಧ ಸಂಸದ-ಶಾಸಕ ನ್ಯಾಯಾಲಯವು ಬಂಧನ ವಾರಂಟ್ ಹೊರಡಿಸಿದೆ.

ನಿರ್ಮಾಪಕಿ ಏಕ್ತಾ ಕಪೂರ್ ಮತ್ತು ಅವರ ತಾಯಿ ವಿರುದ್ಧ ಅರೆಸ್ಟ್ ವಾರೆಂಟ್
ಬಿಹಾರದ ಬೇಗುಸರಾಯ್‌ನ ನ್ಯಾಯಾಲಯವು ಚಲನಚಿತ್ರ ನಿರ್ಮಾಪಕಿ ಮತ್ತು ನಿರ್ದೇಶಕಿ ಏಕ್ತಾ ಕಪೂರ್ ಮತ್ತು ಅವರ ತಾಯಿ ಶೋಭಾ ಕಪೂರ್ ವಿರುದ್ಧ ಬುಧವಾರ ಬಂಧನ ವಾರೆಂಟ್ ಹೊರಡಿಸಿದೆ.

