ಕರ್ನಾಟಕದ ಹಲವು ರೈತರ ಬಂಧನಕ್ಕೆ ಕೋಲ್ಕತ್ತಾ ಕೋರ್ಟ್ ವಾರೆಂಟ್ ಜಾರಿಗೊಳಿಸಿದ್ದು ಈಗಾಗಲೇ ಸಾಲದ ಸುಳಿಯಲ್ಲಿ ಸಿಲುಕಿರುವ ರೈತರಿಗೆ ವಾರೆಂಟ್ ಬರಸಿಡಿಲಿನಂತೆ ಅಪ್ಪಳಿಸಿದೆ.