ದೇಶಬಂಧಿತ ಕೆಲವು ಕಾಶ್ಮೀರಿ ನಾಯಕರಿಂದ ಹಿಂಸಾಚಾರಕ್ಕೆ ಪ್ರಚೋದನೆ: ರಾಮ್ ಮಾಧವ್
ಬಂಧಿತ ಕೆಲವು ಕಾಶ್ಮೀರಿ ರಾಜಕಾರಣಿಗಳು ಕಣಿವೆ ರಾಜ್ಯದಲ್ಲಿ ಹಿಂಸಾಚಾರಕ್ಕೆ ಪ್ರಚೋದನೆ ನೀಡುತ್ತಿದ್ದು, ಗನ್ ಕೈಗೆತ್ತಿಕೊಳ್ಳುವಂತೆ ಮತ್ತು ಜೀವ ತ್ಯಾಗ ಮಾಡುವಂತೆ ಜನತೆಗೆ ಸಂದೇಶ ಕಳುಹಿಸುತ್ತಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕರು ರಾಮ್ ಮಾಧವ್ ಅವರು ಭಾನುವಾರ ಆರೋಪಿಸಿದ್ದಾರೆ.