ರಾಜ್ಯಮೀಸಲಾತಿ ಕುರಿತು ಪೋಸ್ಟ್: ಬಿಜೆಪಿ ಐಟಿ ಸೆಲ್ ಸಂಚಾಲಕ ಪ್ರಶಾಂತ್ ಬಂಧನ, ಬಳಿಕ ಜಾಮೀನಿನ ಮೇಲೆ ಬಿಡುಗಡೆ
ಎಸ್ಸಿ ಮತ್ತು ಎಸ್ಟಿ ಮೀಸಲಾತಿಯನ್ನು ಮುಸ್ಲಿಮರಿಗೆ ಹಂಚುವ ಕುರಿತು ವಿಡಿಯೋ ಪೋಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಕರ್ನಾಟಕ ಸಾಮಾಜಿಕ ಮಾಧ್ಯಮ ಪ್ರಕೋಷ್ಠದ ಸಂಚಾಲಕ ಪ್ರಶಾಂತ್ ಮಾಕನೂರು ಬಂಧನ