ವಿದೇಶಕ್ಯಾಲಿಫೋರ್ನಿಯಾ: ಭಾರತದಿಂದ ತಲೆಮರೆಸಿಕೊಂಡಿದ್ದ 'ಬಿಕೆಐ'ನ ಮೋಸ್ಟ್-ವಾಂಟೆಡ್ ಸದಸ್ಯನ ಬಂಧಿಸಿದ FBI!
ಅಪಹರಣ, ಚಿತ್ರಹಿಂಸೆ, ಸುಳ್ಳು ಸೆರೆವಾಸ, ಅಪರಾಧದ ಸಂಚು, ಸಾಕ್ಷಿ ಬೆದರಿಕೆ, ಬಂದೂಕಿನಿಂದ ಹಲ್ಲೆ ಮತ್ತು ಭಯೋತ್ಪಾದನೆಗೆ ಬೆದರಿಕೆ ಸೇರಿದಂತೆ ಅನೇಕ ಅಪರಾಧ ಆರೋಪಗಳ ಮೇಲೆ ಅವರನ್ನು ಸ್ಯಾನ್ ಜೋಕ್ವಿನ್ ಕೌಂಟಿ ಜೈಲಿಗೆ ದಾಖಲಿಸಲಾಗಿದೆ.