ರಾಜಕೀಯವಿರೋಧ ಪಕ್ಷದ ನಾಯಕನ ಸ್ಥಾನ ಪಡೆಯಲು ಯಾರಿಗೆ ಬಕೆಟ್ ಹಿಡಿದಿರಿ? ಯಾವ ಬ್ರಾಂಡ್ ಬಕೆಟ್ ಹಿಡಿದಿರಿ?
ಆರ್. ಅಶೋಕ ಅವರೇ, ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಪಡೆಯಲು ಯಾರಿಗೆ ಬಕೆಟ್ ಹಿಡಿದಿರಿ? ಯಾವ ಬ್ರಾಂಡ್ ಬಕೆಟ್ ಹಿಡಿದಿರಿ? ಯಾರಿಗೆ ಬಕೆಟ್ ಹಿಡಿದು ನಿಮ್ಮ ಅಕ್ರಮಗಳನ್ನು ಮುಚ್ಚಿಕೊಂಡಿರಿ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.