ಬಗರ್ ಹುಕುಂ

ಬಗರ್ ಹುಕುಂ ಜಮೀನು ಪ್ರಕರಣಗಳಿಗೆ ಡಿಜಿಟಲ್ ಪರಿಹಾರ: ತಂತ್ರಾಂಶದ ಮೂಲಕ ಅರ್ಜಿ ವಿಲೇವಾರಿಗೆ ಸರ್ಕಾರ ಮುಂದು..!
2023ರ ಸೆಪ್ಟೆಂಬರ್ 26ರಿಂದ 2024ರ ಜನವರಿ 21ರವರೆಗೆ 50-53 ನಮೂನೆಗಳಲ್ಲಿ ಸಲ್ಲಿಸಲಾದ ಅರ್ಜಿಗಳನ್ನು ಸರ್ಕಾರದ ವೆಬ್‌ಸೈಟ್‌ನಲ್ಲಿ ವಿಲೇವಾರಿಗಾಗಿ ಸ್ವೀಕರಿಸಲಾಗಿತ್ತು. ಈ ಅರ್ಜಿಗಳು ಪ್ರಸ್ತುತ ವಿವಿಧ ಹಂತಗಳಲ್ಲಿ ಬಾಕಿ ಉಳಿದಿವೆ.

ಬಗರ್ ಹುಕುಂ ಅಡಿ 5,600 ರೈತರಿಗೆ ಡಿಜಿಟಲ್ ಭೂ ದಾಖಲೆಗಳ ವಿತರಣೆ: ಸಚಿವ ಕೃಷ್ಣ ಬೈರೇಗೌಡ
ಅಕ್ರಮ-ಸಕ್ರಮ ಬಗರ್ ಹುಕುಂ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಫಲಾನುಭವಿಗಳು ಜಮೀನು ಪಡೆಯಲು ಅರ್ಹರು. ಅಂತವರಿಗೆ ಸಾಗುವಳಿ ಚೀಟಿ ನೀಡುವುದು ಸರ್ಕಾರದ ಕರ್ತವ್ಯ.

ಬಗರ್ ಹುಕುಂ ಅರ್ಜಿ ವಿಲೇವಾರಿಗೆ ನವೆಂಬರ್ 25 ಗಡುವು: ಅಧಿಕಾರಿಗಳಿಗೆ ಸರ್ಕಾರ ಖಡಕ್ ಎಚ್ಚರಿಕೆ
ಬಗರ್ ಹುಕುಂ ಅರ್ಜಿ ವಿಲೇವಾರಿ ಸೇರಿದಂತೆ ಕಂದಾಯ ಇಲಾಖೆಯ ಬಹುತೇಕ ಕೆಲಸಗಳಲ್ಲಿ ಮೈಸೂರು ಜಿಲ್ಲೆ ಹಿಂದುಳಿದಿದ್ದು, ಮೈಸೂರು ಕಳಪೆ ಜಿಲ್ಲೆಯಾಗುತ್ತಿದೆ. ಅಧಿಕಾರಿಗಳೇ ನಿಮಗೆ ನಾಚಿಕೆ ಆಗುವುದಿಲ್ಲವೆ ಎಂದು ತರಾಟೆಗೆ ತೆಗೆದುಕೊಂಡರು.

ಬಗರ್ ಹುಕುಂ ಯೋಜನೆಯಡಿ ತಿರಸ್ಕೃತಗೊಂಡಿರುವ ಅರ್ಜಿಗಳ ಪುನರ್ ಪರಿಶೀಲನೆ: ಕೃಷ್ಣ ಬೈರೇಗೌಡ
ಈ ಯೋಜನೆಯು ಭೂರಹಿತ ಬಡವರಿಗೆ ಮೀಸಲಾಗಿದೆ. ಅರ್ಜಿ ವಿಲೇವಾರಿ ಮಾಡಲು 138 ಬಗರ್ ಹುಕುಂ ಸಕ್ರಮ ಸಮಿತಿ ರಚಿಸಿದ್ದೇವೆ. ಇನ್ನೂ ಕೆಲವು ತಾಲೂಕುಗಳಲ್ಲಿ ಸಮಿತಿಗಳು ರಚನೆಯಾಗಿಲ್ಲ.

ಬಗರ್ ಹುಕುಂ ಅರ್ಜಿ ಸಲ್ಲಿಕೆ ಇನ್ನು ಸುಲಭ: ಆ್ಯಪ್ ಬಿಡುಗಡೆ ಮಾಡಿದ ಸಚಿವ ಕೃಷ್ಣ ಬೈರೇಗೌಡ
ಸಾಗುವಳಿ ಭೂಮಿಯಲ್ಲಿ ಕೃಷಿ ಅಥವಾ ಇನ್ಯಾವುದೇ ಚಟುವಟಿಕೆ ಬಗ್ಗೆ ಸ್ಯಾಟಲೈಟ್ ಇಮೇಜ್ ಮೂಲಕ ಮಾಹಿತಿ ಪಡೆದು ಅರ್ಜಿ ವಿಲೇವಾರಿ ಮಾಡುವುದಕ್ಕೆ ಸರ್ಕಾರ ಬಗರ್ ಹುಕುಂ ಆ್ಯಪ್ ರೂಪಿಸಿದೆ.

