ರಾಜ್ಯ ಬಜೆಟ್ಬಡ, ಸಣ್ಣ, ಅತಿ ಸಣ್ಣ, ಬಗರ್ ಹುಕುಮ್ ಸಾಗುವಳಿದಾರರಿಗೆ ಭೂಮಿ ಮಂಜೂರು ಮಾಡಲು ಸಿಎಂ ಭರವಸೆ: ಆರಗ ಜ್ಞಾನೇಂದ್ರ
2023-24 ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಬಡ, ಸಣ್ಣ ಹಾಗೂ ಅತಿ ಸಣ್ಣ, ಬಗರ್ ಹುಕುಮ್ ಸಾಗುವಳಿ ದಾರರಿಗೆ ಭೂಮಿ ಮಂಜೂರು ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿರುವುದನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ವಾಗತಿಸಿದ್ದಾರೆ.