ಬಜರಂಗ ದಳ

ಭಗವಾನ್ ರಾಮನನ್ನೇ 'ಲೂಟಿ' ಮಾಡಿದ 'ಫಾರ್ಜಿ ಹಿಂದೂಗಳು': BJP, VHP, ಬಜರಂಗ ದಳವನ್ನು ಟೀಕಿಸಿದ ಕಪಿಲ್ ಸಿಬಲ್
ತಪ್ಪಿತಸ್ಥರೆಂದು ಸಾಬೀತಾದವರಿಗೆ ಮಾದರಿಯಾಗುವಂತಹ ಶಿಕ್ಷೆಯನ್ನು ವಿಧಿಸಲಾಗುವುದು ಮತ್ತು ತ್ವರಿತ ನ್ಯಾಯ ದೊರಕಿಸಿಕೊಡಲಾಗುವುದು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಚಿಕ್ಕಮಗಳೂರು: ಅಂತರ್ ಧರ್ಮೀಯ ವಿವಾಹ ಬೆಂಬಲಿಸಿದ ವ್ಯಕ್ತಿಗೆ ಬೆದರಿಕೆ; ಬಜರಂಗ ದಳ ನಾಯಕರ ವಿರುದ್ಧ ಪ್ರಕರಣ
ಈ ಘಟನೆ ಬೆಳಕಿಗೆ ಬಂದ ನಂತರ, ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿ ಮಹೇಶ್ ಅವರು 'ಲವ್ ಜಿಹಾದ್' ಅನ್ನು ಬೆಂಬಲಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಮಂಗಳೂರು: ವೈರಲ್ ಪೋಸ್ಟ್; ವಿಎಚ್‌ಪಿ, ಬಜರಂಗ ದಳ ಪ್ರತಿಭಟನೆ

ದಕ್ಷಿಣ ಕನ್ನಡ: 5 ಮಂದಿ ಬಜರಂಗದಳ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್ ಜಾರಿ!
ಕೋಮು ಘರ್ಷಣೆ, ಹಸು ಸಾಗಾಟ, ನೈತಿಕ ಪೊಲೀಸ್‌ಗಿರಿ ಮತ್ತು ಇತರ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಐವರು ಬಜರಂಗದಳದ ಕಾರ್ಯಕರ್ತರಿಗೆ ಅಧಿಕಾರಿಗಳು ಎಚ್ಚರಿಕೆ ನೋಟಿಸ್ ಜಾರಿ ಮಾಡಿದ್ದಾರೆ.

ವಿಎಚ್‌ಪಿ-ಭಜರಂಗ ದಳ ಪ್ರತಿಭಟನಾ ಮೆರವಣಿಗೆಗೆ 'ಸುಪ್ರೀಂ' ಸಮ್ಮತಿ; ಶಾಂತಿ ಕಾಪಾಡುವಂತೆ ಕೇಂದ್ರ, ರಾಜ್ಯ ಸರ್ಕಾರಕ್ಕೆ ಸೂಚನೆ
ನುಹ್ ಹಿಂಸಾಚಾರದ ವಿರುದ್ಧ ದೆಹಲಿ-ಎನ್‌ಸಿಆರ್‌ನಾದ್ಯಂತ ಪ್ರತಿಭಟನಾ ಮೆರವಣಿಗೆಗಳನ್ನು ನಡೆಸಲು ವಿಎಚ್‌ಪಿ ಮತ್ತು ಬಜರಂಗದಳಕ್ಕೆ ಸುಪ್ರೀಂ ಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದರೆ, ಈ ವೇಳೆ ಯಾವುದೇ ದ್ವೇಷ ಭಾಷಣ ಅಥವಾ ಯಾವುದೇ ರೀತಿಯಲ್ಲಿ ಹಿಂಸಾಚಾರ ನಡೆಯದಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

ನೈತಿಕ ಪೊಲೀಸ್ ಗಿರಿ: ಬಜರಂಗದಳ ಕಾರ್ಯಕರ್ತರಿಗೆ ಗಡಿಪಾರಿನ ನೋಟಿಸ್
ಮಂಗಳೂರಿನಲ್ಲಿ ನಡೆದ ಎರಡು ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಬಜರಂಗದಳ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್ ನೀಡಲಾಗಿದೆ.

ರಾಜ್ಯದಲ್ಲಿ ಶಾಂತಿ ಕದಡಿದರೆ ಮಾತ್ರ ಬಜರಂಗ ದಳ ನಿಷೇಧಿಸುತ್ತೇವೆ: ಗೃಹ ಸಚಿವ ಜಿ. ಪರಮೇಶ್ವರ
ಸಂಘಟನೆಯು ಕಾನೂನನ್ನು ಕೈಗೆತ್ತಿಕೊಂಡರೆ ಮಾತ್ರ ಕಾಂಗ್ರೆಸ್ ಸರ್ಕಾರ ಬಜರಂಗದಳವನ್ನು ನಿಷೇಧಿಸುವತ್ತ ಸಾಗುತ್ತದೆ ಎಂದು ಕರ್ನಾಟಕ ಗೃಹ ಸಚಿವ ಜಿ. ಪರಮೇಶ್ವರ ಅವರು ಗುರುವಾರ ಹೇಳಿದ್ದಾರೆ.

ಮುಸ್ಲಿಂ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕೆ ಬಜರಂಗ ದಳದ ಕಾರ್ಯಕರ್ತನಿಗೆ ಥಳಿತ, ಗಂಭೀರ ಗಾಯ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಸ್ಲಿಂ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 30 ಜನರ ಗುಂಪೊಂದು ಬಜರಂಗ ದಳದ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದೆ ಎಂದು ಶುಕ್ರವಾರ ಪೊಲೀಸರು ತಿಳಿಸಿದ್ದಾರೆ.

ಯಾರೋ ಒಬ್ಬರು ಹೇಳಿಕೆ ಕೊಟ್ಟರೆ ಆಗಲ್ಲ; RSS, ಬಜರಂಗ ದಳ ಬ್ಯಾನ್ ಬಗ್ಗೆ ಚರ್ಚೆಯೇ ನಡೆದಿಲ್ಲ: ಸಚಿವ ಪರಮೇಶ್ವರ್
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಸಿದ್ದರಾಮಯ್ಯ ಸಂಪುಟದ ಕೆಲ ಸಚಿವರು RSS ಬ್ಯಾನ್ ಮಾಡುತ್ತೇವೆ, ಬಜರಂಗದಳವನ್ನು ನಿಷೇಧಿಸುತ್ತೇವೆ ಎಂದು ನೇರವಾಗಿ ಹೇಳಿಕೆಗಳನ್ನು ಕೊಡುತ್ತಿದ್ದರೆ, ಇತ್ತ ಸಚಿವ ಜಿ. ಪರಮೇಶ್ವರ್ ಮಾತ್ರ ಈ ವಿಚಾರದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಹೇಳಿದ್ದಾರೆ.

