ಬಜರಂಗದಳ

ಸಮಾಜ ಶಾಂತಿಗೆ ಭಂಗ ಆರೋಪ: BJP, ಬಜರಂಗ ದಳ ಕಾರ್ಯಕರ್ತರೂ ಸೇರಿ 10 ಮಂದಿ ವಿರುದ್ಧ ಪೊಲೀಸ್ ಕ್ರಮ, ಗಡಿಪಾರು ನೋಟಿಸ್
ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಹಾಗೂ ಭಜರಂಗದಳದ ಪ್ರಮುಖ ಮುಖಂಡ ಸೇರಿದಂತೆ ಒಟ್ಟು 10 ಜನರನ್ನು ಜಿಲ್ಲೆಯಿಂದ ಗಡಿಪಾರು ಮಾಡುವಂತೆ ಪೊಲೀಸ್ ಇಲಾಖೆ ಉಪ ವಿಭಾಗಾಧಿಕಾರಿಗಳಿಗೆ (AC) ಶಿಫಾರಸ್ಸು ಪತ್ರ ರವಾನಿಸಿದೆ.

ದೆಹಲಿ: ಬಾಂಗ್ಲಾದೇಶ ರಾಯಭಾರ ಕಚೇರಿ ಎದುರು ಬೃಹತ್ ಪ್ರತಿಭಟನೆ, ಲಾಠಿ ಚಾರ್ಜ್! ವೀಸಾ ಸೇವೆ ಸ್ಥಗಿತ, Video
ಬಾಂಗ್ಲಾದೇಶದಲ್ಲಿ ಹಿಂದೂ ಯುವಕನ ಬರ್ಬರ ಹತ್ಯೆ ಖಂಡಿಸಿ ದೆಹಲಿಯ ಬಾಂಗ್ಲಾದೇಶ ರಾಯಭಾರ ಕಚೇರಿ ಎದುರು ಹಿಂದೂಪರ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ.
ಹಲವು ಅಪರಾಧಗಳಲ್ಲಿ ಭಾಗಿಯಾದ ಬಜರಂಗದಳವನ್ನು ನಿಷೇಧಿಸಿ: ಬಿ.ಕೆ ಹರಿಪ್ರಸಾದ್ ಆಗ್ರಹ
"ಬಜರಂಗದಳವನ್ನು ನಿಷೇಧಿಸಬೇಕೆಂದು ನಾನು ಮುಖ್ಯಮಂತ್ರಿಯನ್ನು ಒತ್ತಾಯಿಸಿದ್ದೇನೆ. ಅದು ನಮ್ಮ ಪ್ರಣಾಳಿಕೆಯಲ್ಲಿತ್ತು" ಎಂದು ಬಿಕೆ ಹರಿಪ್ರಸಾದ್ ಅವರು ಪಿಟಿಐ ವಿಡಿಯೋಗೆ ತಿಳಿಸಿದ್ದಾರೆ.

Pahalgam Terror Attack: ರಸ್ತೆಗೆ ಪಾಕ್ ಧ್ವಜ ಅಂಟಿಸಿ ಬಜರಂಗದಳ ಕಾರ್ಯಕರ್ತರ ಆಕ್ರೋಶ; Flag ತೆಗೆದು 'ಪಾಕ್ ಪ್ರೇಮ' ಮೆರೆದ ಮಹಿಳೆಯರು! Video
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮನಲ್ಲಿ ಅಮಾಯಕರ ಮೇಲಿನ ಉಗ್ರರ ದಾಳಿ ಖಂಡಿಸಿ ನಗರದ ವಿವಿಧೆಡೆ ಕಡೆ ಪಾಕಿಸ್ತಾನದ ಧ್ವಜವನ್ನು ನೆಲಕ್ಕೆ ಅಂಟಿಸುವ ಮುಖಾಂತರ ಬಜರಂಗ ದಳದ ಕಾರ್ಯಕರ್ತರೂ ಆಕ್ರೋಶ ವ್ಯಕ್ತಪಡಿಸಿದರು.

ಪ್ರವಾದಿ ಮುಹಮ್ಮದ್ ವಿರುದ್ಧ ನಿಂದನೆ: ಬಜರಂಗದಳದ ಮುಖಂಡರ ವಿರುದ್ಧ FIR ದಾಖಲು
ಬಜರಂಗದಳದ ಮುಖಂಡರಾದ ಸಂಜಯ್ ಮಿಶ್ರಾ ಮತ್ತು ವಿವೇಕ್ ಮಿಶ್ರಾ ವಿರುದ್ಧ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಮಾಧೋತ್ತಂಡ ಪೊಲೀಸ್ ಠಾಣೆಯ ಮುಖ್ಯಾಧಿಕಾರಿ ಅಚಲ್ ಕುಮಾರ್ ತಿಳಿಸಿದ್ದಾರೆ.

ಬಂಟ್ವಾಳ: ಬಿಜೆಪಿ, ಬಜರಂಗದಳ ಕಾರ್ಯಕರ್ತರ ಮೇಲೆ ಮಾರಣಾಂತಿಕ ಹಲ್ಲೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ, ಬಜರಂಗದಳ ಕಾರ್ಯಕರ್ತರ ಮೇಲೆ ಅನಾಮಿಕ ದುಷ್ಕರ್ಮಿಗಳು ಮೇ.24 ರಂದು ಮಾರಕಾಸ್ತ್ರ (ಖಡ್ಗಗಳಿಂದ) ಮಾರಣಾಂತಿಕ ದಾಳಿ ನಡೆಸಿದ್ದಾರೆ.

ಭಜರಂಗದಳ ನಿಷೇಧ: ಕಾಂಗ್ರೆಸ್ ಚುನಾವಣಾ ಭರವಸೆ ಕುರಿತು ಮಲ್ಲಿಕಾರ್ಜುನ ಖರ್ಗೆಗೆ ಪಂಜಾಬ್ ಕೋರ್ಟ್ ಸಮನ್ಸ್ ಜಾರಿ
ಕರ್ನಾಟಕ ಚುನಾವಣೆಯ ಭರವಸೆಯಲ್ಲಿ ಭಜರಂಗದಳ ನಿಷೇಧ ಘೋಷಣೆ ಮಾಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪಂಜಾಬ್ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.

ಕರ್ನಾಟಕದಲ್ಲಿ ಬಜರಂಗದಳ ನಿಷೇಧಕ್ಕೆ ಹೆದರುವುದಿಲ್ಲ
ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ ನಿಷೇಧಿಸುವುದಾಗಿ ಭರವಸೆ ನೀಡಿತ್ತು ಮತ್ತು ಈಗ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರುತ್ತಿದೆ. ಈ ಹಿನ್ನೆಲೆಯಲ್ಲಿ ಬಜರಂಗದಳ ನಿಷೇಧಕ್ಕೆ ಹೆದರುವುದಿಲ್ಲ ಎಂದು ವಿಶ್ವ ಹಿಂದೂ...

ಬಜರಂಗದಳ ಬ್ಯಾನ್: ಕಾಂಗ್ರೆಸ್ ಪ್ರಣಾಳಿಕೆ ಮೂರ್ಖತನಕ್ಕೆ ನಿದರ್ಶನ ಎಂದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್
ಕಾಂಗ್ರೆಸ್ ಪ್ರಣಾಳಿಕೆಯು ಮೂರ್ಖತನಕ್ಕೆ ನಿದರ್ಶನವಾಗಿದೆ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ ಹೇಳಿದ್ದಾರೆ.

