ರಾಜ್ಯಜೈ ಶ್ರೀರಾಮ್ ಹೇಳುವಂತೆ ಹಲ್ಲೆ: ಬಜರಂಗದಳದ ಮುಖಂಡ ಸೇರಿ ನಾಲ್ವರ ವಿರುದ್ಧ ಎಫ್ ಐಆರ್
ಬಾಲಕನೊಬ್ಬನಿಗೆ ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ವಿಡಿಯೋ ವೈರಲ್ ಆದ ಪ್ರಕರಣಕ್ಕೆ ಸಂಬಂಧಿಸಿ ಬಜರಂಗದಳದ ಮುಖಂಡ ಸಹಿತ ನಾಲ್ವರ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.