ಬಜರಂಗ್ ಪುನಿಯಾ

Doping Test: ಒಲಿಂಪಿಕ್ಸ್ ಪದಕ ವಿಜೇತ ಕುಸ್ತಿಪಟು Bajrang Puniaಗೆ ನಿಷೇಧ ಹೇರಿದ NADA; ಕಾರಣ ಗೊತ್ತಾ?
ಕ್ರೀಡೆ

Doping Test: ಒಲಿಂಪಿಕ್ಸ್ ಪದಕ ವಿಜೇತ ಕುಸ್ತಿಪಟು Bajrang Puniaಗೆ ನಿಷೇಧ ಹೇರಿದ NADA; ಕಾರಣ ಗೊತ್ತಾ?

ಒಲಿಂಪಿಯನ್ ಕುಸ್ತಿಪಟು 30 ವರ್ಷದ ಬಜರಂಗ್ ಪೂನಿಯಾ ಅವರನ್ನು ನಾಲ್ಕು ವರ್ಷ ಅಮಾನತು ಮಾಡಿ ನಾಡಾ (ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಘಟಕ) ಕ್ರಮ ಕೈಗೊಂಡಿದೆ.

ವಿನೇಶ್ ಫೋಗಟ್, ಬಜರಂಗ್ ಪುನಿಯಾ ರಾಜೀನಾಮೆ ಅಂಗೀಕರಿಸಿದ ರೈಲ್ವೆ
ದೇಶ

ವಿನೇಶ್ ಫೋಗಟ್, ಬಜರಂಗ್ ಪುನಿಯಾ ರಾಜೀನಾಮೆ ಅಂಗೀಕರಿಸಿದ ರೈಲ್ವೆ

ಚುನಾವಣಾ ನಿಯಮಗಳ ಪ್ರಕಾರ, ಅಕ್ಟೋಬರ್ 5 ರ ಚುನಾವಣೆಯಲ್ಲಿ ಸ್ಪರ್ಧಿಸಲು ಅರ್ಹತೆ ಪಡೆಯಲು ಅವರು ರೈಲ್ವೆಯಿಂದ ಅಧಿಕೃತವಾಗಿ ಬಿಡುಗಡೆ ಪಡೆಯಬೇಕಾಗಿತ್ತು.

ಬಜರಂಗ್ ಪುನಿಯಾಗೆ ಬೆದರಿಕೆ ಸಂದೇಶ
ದೇಶ

ಬಜರಂಗ್ ಪುನಿಯಾಗೆ ಬೆದರಿಕೆ ಸಂದೇಶ

ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಸಂದೇಶ ಬಂದಿರುವುದಾಗಿ ಬಜರಂಗ್ ಪುನಿಯಾ ಸೋನಿಪತ್‌ನ ಬಹಲ್‌ಗಢ ಪೊಲೀಸ್ ಠಾಣೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ನಾಚಿಕೆಗೇಡಿನ ಸಂಗತಿ: ವಿನೇಶ್ ಸ್ವಾಗತಿಸುವ ಭರದಲ್ಲಿ 'ತಿರಂಗ' ಪೋಸ್ಟರ್‌ ಮೇಲೆ ಕಾಲಿಟ್ಟ ಬಜರಂಗ್ ಪುನಿಯಾ, ವಿಡಿಯೋ ವೈರಲ್!
ಕ್ರೀಡೆ

ನಾಚಿಕೆಗೇಡಿನ ಸಂಗತಿ: ವಿನೇಶ್ ಸ್ವಾಗತಿಸುವ ಭರದಲ್ಲಿ 'ತಿರಂಗ' ಪೋಸ್ಟರ್‌ ಮೇಲೆ ಕಾಲಿಟ್ಟ ಬಜರಂಗ್ ಪುನಿಯಾ, ವಿಡಿಯೋ ವೈರಲ್!

ಭವ್ಯ ಸ್ವಾಗತ ಸಮಾರಂಭದ ಭಾಗವಾಗಿ ವಿನೇಶ್ ಫೋಗಟ್ ಅವರನ್ನು ಸ್ವಾಗತಿಸಲು ಸಹ ಭಾರತೀಯ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ವಿಮಾನ ನಿಲ್ದಾಣದಲ್ಲಿ ಉಪಸ್ಥಿತರಿದ್ದರು.

Bajrang Punia: ಭಾರತದ ಕುಸ್ತಿಪಟು ಬಜರಂಗ್ ಪುನಿಯಾ ಅನಿರ್ದಿಷ್ಟಾವಧಿಗೆ ಅಮಾನತು!
ಕ್ರೀಡೆ

Bajrang Punia: ಭಾರತದ ಕುಸ್ತಿಪಟು ಬಜರಂಗ್ ಪುನಿಯಾ ಅನಿರ್ದಿಷ್ಟಾವಧಿಗೆ ಅಮಾನತು!

ಟೋಕಿಯೊ ಒಲಿಂಪಿಕ್​ ಕಂಚಿನ ಪದಕ ವಿಜೇತ ಭಾರತದ ಕುಸ್ತಿಪಟು ಬಜರಂಗ್ ಪುನಿಯಾ(Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಏಜೆನ್ಸಿ (National Anti-Doping Agency) ಅನಿರ್ದಿಷ್ಟಾವಧಿಗೆ ಅಮಾನತುಗೊಳಿಸಿದೆ(bajrang punia Suspend) ಎಂದು ತಿಳಿದುಬಂದಿದೆ.

MSPಗೆ ಆಗ್ರಹಿಸಿ ರೈತರ ಪ್ರತಿಭಟನೆಯಲ್ಲಿ ಕುಸ್ತಿಪಟು ಬಜರಂಗ್ ಪುನಿಯಾ ಭಾಗಿ
ದೇಶ

MSPಗೆ ಆಗ್ರಹಿಸಿ ರೈತರ ಪ್ರತಿಭಟನೆಯಲ್ಲಿ ಕುಸ್ತಿಪಟು ಬಜರಂಗ್ ಪುನಿಯಾ ಭಾಗಿ

ಹರಿಯಾಣದ ಕುರುಕ್ಷೇತ್ರ ಜಿಲ್ಲೆಯ ಪಿಪ್ಲಿಯಲ್ಲಿ ಸೂರ್ಯಕಾಂತಿಗೆ ಕನಿಷ್ಠ ಬೆಂಬಲ ಬೆಲೆ ಮತ್ತು ಇತರ ಬೇಡಿಕೆಗಳಿಗೆ ಒತ್ತಾಯಿಸಿ ಸೋಮವಾರ ರೈತರು ನಡೆಸುತ್ತಿರುವ ಮಹಾಪಂಚಾಯತ್‌ನಲ್ಲಿ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಬಜರಂಗ್...

ಟೋಕಿಯೊ ಒಲಂಪಿಕ್ಸ್: ಚಿನ್ನದ ಅಥ್ಲೀಟ್ ನೀರಜ್ ಗೆ 6 ಕೋಟಿ, ಕಂಚು ಗೆದ್ದ ಪುನಿಯಾಗೆ 2.5 ಕೋಟಿ ರೂ. ಘೋಷಣೆ
ದೇಶ

ಟೋಕಿಯೊ ಒಲಂಪಿಕ್ಸ್: ಚಿನ್ನದ ಅಥ್ಲೀಟ್ ನೀರಜ್ ಗೆ 6 ಕೋಟಿ, ಕಂಚು ಗೆದ್ದ ಪುನಿಯಾಗೆ 2.5 ಕೋಟಿ ರೂ. ಘೋಷಣೆ

ಟೋಕಿಯೊ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಶನಿವಾರ ಪದಕಗಳನ್ನು ಗೆದ್ದ ಭಾರತದ ಅಥ್ಲೀಟ್ ಗಳಾದ  ನೀರಜ್ ಚೋಪ್ರಾ ಹಾಗೂ ಬಜರಂಗ್ ಪುನಿಯಾ ಅವರಿಗೆ ಹರ್ಯಾಣ ಸರ್ಕಾರ ನಗದು ಬಹುಮಾನ ಘೋಷಣೆ ಮಾಡಿದೆ.

ಟೋಕಿಯೊ ಒಲಂಪಿಕ್ಸ್: ಚಿನ್ನ ಗೆದ್ದ ನೀರಜ್, ಕಂಚಿಗೆ ಮುತ್ತಿಟ್ಟ ಬಜರಂಗ್ ಪುನಿಯಾ
ಸುದ್ದಿ

ಟೋಕಿಯೊ ಒಲಂಪಿಕ್ಸ್: ಚಿನ್ನ ಗೆದ್ದ ನೀರಜ್, ಕಂಚಿಗೆ ಮುತ್ತಿಟ್ಟ ಬಜರಂಗ್ ಪುನಿಯಾ

ಟೋಕಿಯೊ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತ ಅಥ್ಲೀಟ್ ಗಳಾದ ನೀರಜ್ ಚೋಪ್ರಾ ಜಾವೆಲಿನ್ ಥ್ರೋ ವಿಭಾಗದಲ್ಲಿ ಚಿನ್ನದ ಪದಕ ಗೆದಿದ್ದು, ಕುಸ್ತಿ ವಿಭಾಗದಲ್ಲಿ ಬಜರಂಗ್ ಪುನಿಯಾ ಕಂಚಿನ ಪದಕ ಜಯಸಿದ್ದಾರೆ.

ಅದ್ಭುತ ಹೋರಾಟ; ಕಂಚು ಗೆದ್ದ ಬಜರಂಗ್ ಪುನಿಯಾಗೆ ಕರೆ ಮಾಡಿ ಅಭಿನಂದಿಸಿದ ಪ್ರಧಾನಿ ಮೋದಿ
ದೇಶ

ಅದ್ಭುತ ಹೋರಾಟ; ಕಂಚು ಗೆದ್ದ ಬಜರಂಗ್ ಪುನಿಯಾಗೆ ಕರೆ ಮಾಡಿ ಅಭಿನಂದಿಸಿದ ಪ್ರಧಾನಿ ಮೋದಿ

ಟೋಕಿಯೊ ಒಲಂಪಿಕ್ಸ್ ಕ್ರೀಡಾಕೂಟದ ಕುಸ್ತಿ ವಿಭಾಗದಲ್ಲಿ ಭಾರತದ ಪರ ಕಂಚಿನ ಪದಕ ಗೆದ್ದ ಬಜರಂಗ್ ಪುನಿಯಾ ಅವರಿಗೆ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಕರೆ ಮಾಡಿ ಅಭಿನಂದಿಸಿದ್ದಾರೆ.