ಖ್ಯಾತ ಉದ್ಯಮಿ ರಾಹುಲ್ ಬಜಾಜ್ ಅವರು ಜುಲೈ 31ರಿಂದ ಜಾರಿಗೆ ಬರುವಂತೆ ಬಜಾಜ್ ಫೈನಾನ್ಸ್ನ ಕಾರ್ಯನಿರ್ವಾಹಕ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.