ಬಜೆಟ್-2017

ರಾಮಕೃಷ್ಣ ಹೆಗ್ಡೆ ಬಳಿಕ ಅತಿ ಹೆಚ್ಚು ಬಜೆಟ್ ಮಂಡಿಸಿದ ದಾಖಲೆ ಸಿದ್ದರಾಮಯ್ಯರದ್ದು!
ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತಮ್ಮ 12ನೇ ಬಜೆಟ್ ಮಂಡಿಸುವ ಮೂಲಕ ರಾಜ್ಯದ ಇತಿಹಾಸದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದವರ ಪಟ್ಟಿಯಲ್ಲಿ ಎರಡನೇ...

ಜನಪರ ಬಜೆಟ್ ಮಂಡಿಸಲು ಹೊರಟ್ಟಿದ್ದೇನೆ: ಸಿಎಂ ಸಿದ್ದರಾಮಯ್ಯ ಟ್ವೀಟ್
2017-18 ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ನಿವಾಸದಿಂದ ವಿಧಾನ ಸೌಧಕ್ಕೆ ಆಗಮಿಸಿದ್ದು, ಜನಪರ ಬಜೆಟ್ ಮಂಡಿಸಲು ಉತ್ಸುಕನಾಗಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರ 12ನೇ ಬಜೆಟ್ ಮಂಡನೆಗೆ ಕ್ಷಣಗಣನೆ!
ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ಬೆನ್ನಲ್ಲೇ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2017ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದು, ತೀವ್ರ ಬರದ ನಡುವೆಯೇ ಮಂಡನೆಯಾಗುತ್ತಿರುವ ಬಜೆಟ್ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ.

ರಾಜ್ಯ ಬಜೆಟ್ 2017-18ರ ಮುಖ್ಯಾಂಶಗಳು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌದದಲ್ಲಿ 2017-18ನೇ ಸಾಲಿನ ಆಯವ್ಯಯಪಟ್ಟಿ ಮಂಡಿಸುತ್ತಿದ್ದು, ಇದು ಅವರ 12 ಬಜೆಟ್ ಮಂಡನೆಯಾಗಿದೆ. ಪ್ರಸಕ್ತ ಸಾಲಿನ ಬಜೆಟ್ ಸುಮಾರು 2 ಲಕ್ಷ ಕೋಟಿ ಗಾತ್ರದ್ದಾಗಿದೆ.

ಬಜೆಟ್ 2017-18: ಸಮಾಜ ಕಲ್ಯಾಣ ಇಲಾಖೆಗೆ ಭರಪೂರ ಘೋಷಣೆ!
ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2017-18ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದು, ಸುಮಾರು 1,86, 561 ಕೋಟಿ ರುಪಾಯಿ ಗಾತ್ರದ ಬಜೆಟ್ ನಲ್ಲಿ ಸಮಾಜ ಕಲ್ಯಾಣ ಇಲಾಖೆಗೆ 6,363 ಕೋಟಿ ರು.ಗಳನ್ನು ಮೀಸಲಿಟ್ಟಿದ್ದಾರೆ.

ಸಿದ್ದು ಬಜೆಟ್ ನಲ್ಲಿ ಅಲ್ಪ ಸಂಖ್ಯಾತರಿಗೆ ಸಿಕ್ಕ ಅನುದಾನ ಎಷ್ಟು ಗೊತ್ತಾ?
2017ರ ಬಜೆಟ್ ಮಂಡನೆ ಸಿಎಂ ಸಿದ್ದರಾಮಯ್ಯ ಅಲ್ಪ ಸಂಖ್ಯಾತ ಸಮೂದಾಯಕ್ಕೆ ಹಲವು ಸವಲತ್ತುಗಳನ್ನು ಘೋಷಿಸಿದ್ದಾರೆ...

ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಬೆಂಗಳೂರಿಗೆ ಸಿಕ್ಕಿದ್ದೇನು?
2017-18ನೇ ಸಾಲಿನ ಬಜೆಟ್ ಮಂಡನೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿಗೆ ಹಲವು ಯೋಜನೆಗಳನ್ನು ಘೋಷಣೆ ಮಾಡಿದ್ದು, ಪ್ರಮುಖವಾಗಿ ರಾಜಧಾನಿಯ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಪ್ರಯತ್ನಿಸಿದ್ದಾರೆ.

ರಾಜ್ಯ ಬಜೆಟ್ 2017-18: ಬರದ ನಡುವೆಯೂ ರೈತಾಪಿ ವರ್ಗಕ್ಕೆ ಸಿಎಂ ಸಿದ್ದು ನೀಡಿದ ಘೋಷಣೆಗಳು
2017-18ನೇ ಸಾಲಿನ ರಾಜ್ಯ ಬಜೆಟ್ ಮಂಡನೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ರೈತಾಪಿ ವರ್ಗಕ್ಕೆ ಹಲವು ಘೋಷಣೆಗಳನ್ನು ಮಾಡಿದ್ದು, ಕೃಷಿ ಕ್ಷೇತ್ರಕ್ಕೆ 5080 ಕೋಟಿ ರೂಪಾಯಿ ಮೀಸಲಿಟ್ಟಿದ್ದಾರೆ.

ಸಿದ್ದು ಬಜೆಟ್ ನಲ್ಲಿ ಶಿಕ್ಷಣಕ್ಕೆ ಸಿಕ್ಕಿದ್ದೇನು?
ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2017ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದು, 2017-18ನೇ ಸಾಲಿನಲ್ಲಿ 1,86, 561 ಕೋಟಿ ರುಪಾಯಿ ಗಾತ್ರದ ಬಜೆಟ್ ಮಂಡನೆ ಮಾಡಿದ್ದಾರೆ.

