ಬಜೆಟ್ ಅಧಿವೇಶನ

ಸಂಸತ್ ಬಜೆಟ್ ಅಧಿವೇಶನ: ರಾಜ್ಯದ ಇಬ್ಬರು ಸಂಸದರ ಕಳಪೆ ಹಾಜರಾತಿ; ಒಂದೇ ಒಂದು ಸೆಷನ್‌ಗೂ ಹಾಜರಾಗದ ರಾಧಾಕೃಷ್ಣ ದೊಡ್ಡಮನಿ‌!
ದೇಶ

ಸಂಸತ್ ಬಜೆಟ್ ಅಧಿವೇಶನ: ರಾಜ್ಯದ ಇಬ್ಬರು ಸಂಸದರ ಕಳಪೆ ಹಾಜರಾತಿ; ಒಂದೇ ಒಂದು ಸೆಷನ್‌ಗೂ ಹಾಜರಾಗದ ರಾಧಾಕೃಷ್ಣ ದೊಡ್ಡಮನಿ‌!

ರಾಜ್ಯಸಭೆಯಲ್ಲೂ ಇದೇ ರೀತಿಯ ಹಾಜರಾತಿ ಕಂಡುಬಂದಿದ್ದು, ಅಲ್ಲಿ ಕೇವಲ ಶೇ 46.67ರಷ್ಟು ಸಂಸದರು ಶೇ 90ರಿಂದ 100ರಷ್ಟು ಕಲಾಪಗಳಿಗೆ ಹಾಜರಾಗಿದ್ದರೆ. ಶೇ 62.35ರಷ್ಟು ಸಂಸದರು ಶೇ 75ರಷ್ಟು ಹಾಜರಾತಿ ಮಿತಿಯನ್ನು ದಾಟಿದ್ದಾರೆ.

ಸಂಸತ್ ಬಜೆಟ್ ಅಧಿವೇಶನ ಮುಕ್ತಾಯ: ರಾಜ್ಯಸಭೆ-ಲೋಕಸಭೆ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ
ದೇಶ

ಸಂಸತ್ ಬಜೆಟ್ ಅಧಿವೇಶನ ಮುಕ್ತಾಯ: ರಾಜ್ಯಸಭೆ-ಲೋಕಸಭೆ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಈ ಅಧಿವೇಶನದಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಕುರಿತು 79 ಸದಸ್ಯರು ಚರ್ಚೆಯಲ್ಲಿ ಭಾಗವಹಿಸಿದ್ದು, 2026–27ರ ಕೇಂದ್ರ ಬಜೆಟ್ ಕುರಿತು 97 ಸದಸ್ಯರು ಚರ್ಚೆ ನಡೆಸಿದ್ದಾರೆ.

ಉಪ ಚುನಾವಣೆ ಹಿನ್ನೆಲೆ: ಒಂದು ದಿನ ಮುಂಚಿತವಾಗಿ ಮಾರ್ಚ್ 26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!
ರಾಜ್ಯ

ಉಪ ಚುನಾವಣೆ ಹಿನ್ನೆಲೆ: ಒಂದು ದಿನ ಮುಂಚಿತವಾಗಿ ಮಾರ್ಚ್ 26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ಬಜೆಟ್ ಮಂಡಿಸುವುದರೊಂದಿಗೆ ಮಾರ್ಚ್ 6 ರಂದು ಆರಂಭವಾದ ರಾಜ್ಯ ವಿಧಾನಮಂಡಲದ ಬಜೆಟ್ ಅಧಿವೇಶನವು ಮಾರ್ಚ್ 27 ರಂದು ಮುಕ್ತಾಯಗೊಳ್ಳಬೇಕಿತ್ತು.

'ಸಭಾಧ್ಯಕ್ಷರೇ ಏನಿದು, ಸದನವನ್ನು 9.15ಕ್ಕೆ ಶುರು ಮಾಡ್ತೀವಿ ಅಂತ ಹೇಳಿ 10.20ಕ್ಕೆ ಶುರು ಮಾಡ್ತೀರಿ': ಶಾಸಕ ಸುರೇಶ್ ಕುಮಾರ್ ಗರಂ
ರಾಜ್ಯ

'ಸಭಾಧ್ಯಕ್ಷರೇ ಏನಿದು, ಸದನವನ್ನು 9.15ಕ್ಕೆ ಶುರು ಮಾಡ್ತೀವಿ ಅಂತ ಹೇಳಿ 10.20ಕ್ಕೆ ಶುರು ಮಾಡ್ತೀರಿ': ಶಾಸಕ ಸುರೇಶ್ ಕುಮಾರ್ ಗರಂ

ವಿಧಾನ ಮಂಡಲ ಬಜೆಟ್ ಅಧಿವೇಶನ ನಡೆಯುತ್ತಿದೆ. ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಚರ್ಚಿಸಬೇಕಾದ ಜನಪ್ರತಿನಿಧಿಗಳೇ ಕಲಾಪಕ್ಕೆ ಗೈರಾಗುತ್ತಾರೆ, ಸರಿಯಾಗಿ ಸದನಕ್ಕೆ ಹಾಜರಾಗುವುದಿಲ್ಲ ಎಂಬ ಆರೋಪ ಇದೆ.

'ನನ್ನ ಸರ್ಕಾರ ನಿಜವಾದ ಸಾಮಾಜಿಕ ನ್ಯಾಯಕ್ಕೆ ಬದ್ಧ': ಸಂಸತ್ ಬಜೆಟ್ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ಭಾಷಣ
ದೇಶ

'ನನ್ನ ಸರ್ಕಾರ ನಿಜವಾದ ಸಾಮಾಜಿಕ ನ್ಯಾಯಕ್ಕೆ ಬದ್ಧ': ಸಂಸತ್ ಬಜೆಟ್ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ಭಾಷಣ

ಇಂದು ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ಮುರ್ಮು, ಪ್ರಸ್ತುತ ಸರ್ಕಾರವು ದೇಶದ ಅಭಿವೃದ್ಧಿಯನ್ನು ತ್ವರಿತಗೊಳಿಸಿದೆ ಎಂದರು.

ಬಜೆಟ್ ಅಧಿವೇಶನಕ್ಕೂ ಮುನ್ನ ಸರ್ವಪಕ್ಷ ಸಭೆ: MGNREGA, SIR, UGC ಕುರಿತು ಚರ್ಚೆಗೆ ಪ್ರತಿಪಕ್ಷಗಳ ಆಗ್ರಹ
ದೇಶ

ಬಜೆಟ್ ಅಧಿವೇಶನಕ್ಕೂ ಮುನ್ನ ಸರ್ವಪಕ್ಷ ಸಭೆ: MGNREGA, SIR, UGC ಕುರಿತು ಚರ್ಚೆಗೆ ಪ್ರತಿಪಕ್ಷಗಳ ಆಗ್ರಹ

ಆದಾಗ್ಯೂ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಹೊಸದಾಗಿ ಜಾರಿಗೆ ತರಲಾದ ವಿಬಿ–ಜಿ RAM ಜಿ ಕಾನೂನನ್ನು ಸರ್ಕಾರ ಹಿಂದಕ್ಕೆ ಪಡೆಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಸಂಸತ್ತಿನ ಬಜೆಟ್ ಅಧಿವೇಶನ ಮುಕ್ತಾಯ: ಸರ್ಕಾರ-ವಿರೋಧ ಪಕ್ಷದ ನಡುವಿನ ಭಿನ್ನಾಭಿಪ್ರಾಯ ಹೆಚ್ಚಳ
ದೇಶ

ಸಂಸತ್ತಿನ ಬಜೆಟ್ ಅಧಿವೇಶನ ಮುಕ್ತಾಯ: ಸರ್ಕಾರ-ವಿರೋಧ ಪಕ್ಷದ ನಡುವಿನ ಭಿನ್ನಾಭಿಪ್ರಾಯ ಹೆಚ್ಚಳ

ಅಧಿವೇಶನದಲ್ಲಿ ಹತ್ತು ಸರ್ಕಾರಿ ಮಸೂದೆಗಳನ್ನು ಮಂಡಿಸಿದ್ದು, 16 ಮಸೂದೆಗಳನ್ನು ಅಂಗೀಕರಿಸಲಾಯಿತು. ವಕ್ಫ್ (ತಿದ್ದುಪಡಿ ಮಸೂದೆ) 2025 ರ ಅಂಗೀಕಾರದ ಸಮಯದಲ್ಲಿ ಎರಡೂ ಸದನಗಳಲ್ಲಿ ಸಾಕಷ್ಟು ಚರ್ಚೆ, ವಾಗ್ಯುದ್ಧಗಳು ನಡೆದವು.

ಶುಭ ಶಕುನ ಏನಾದರೂ ಸಿಕ್ಕಿದೆಯೇ?: ಡಿಕೆಶಿ ಕಾಲೆಳೆದ BJP ನಾಯಕರು, ನಗೆಗಡಲಲ್ಲಿ ತೇಲಿದ ಸದನ
ರಾಜಕೀಯ

ಶುಭ ಶಕುನ ಏನಾದರೂ ಸಿಕ್ಕಿದೆಯೇ?: ಡಿಕೆಶಿ ಕಾಲೆಳೆದ BJP ನಾಯಕರು, ನಗೆಗಡಲಲ್ಲಿ ತೇಲಿದ ಸದನ

ನೀವು ಬಹಳ ಪ್ರಸನ್ನರಾಗಿದ್ದು, ಬಹಳ ಲವಲವಿಕೆಯಿಂದ ಇದ್ದೀರಿ, ಶುಭ ಶಕುನ ಏನಾದರೂ ಸಿಕ್ಕಿದೆಯೇ ಎಂದು ಬಿಜೆಪಿ ಸದಸ್ಯ ಸಿ.ಟಿ ರವಿ ಅವರು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಪ್ರಶ್ನಿಸಿದರು.

ವಿಧಾನಸಭೆ ಅಧಿವೇಶನ: ಬೆಂಗಳೂರು ಅರಮನೆ ವಿಧೇಯಕ ಸೇರಿ 5 ಮಸೂದೆಗಳ ಮಂಡನೆ
ರಾಜ್ಯ

ವಿಧಾನಸಭೆ ಅಧಿವೇಶನ: ಬೆಂಗಳೂರು ಅರಮನೆ ವಿಧೇಯಕ ಸೇರಿ 5 ಮಸೂದೆಗಳ ಮಂಡನೆ

ಕರ್ನಾಟಕ ಗಿರವಿದಾರರ (ತಿದ್ದುಪಡಿ) ಮಸೂದೆ 2025, ಕರ್ನಾಟಕ ಮಿತಿಮೀರಿದ ಬಡ್ಡಿ ವಿಧಿಸುವಿಕೆಯ ನಿಷೇಧ (ತಿದ್ದುಪಡಿ) ಮಸೂದೆ 2025 ಕೂಡ ಇದೇ ಉದ್ದೇಶವನ್ನು ಹೊಂದಿದೆ.