ಬಜೆಟ್ ಅಧಿವೇಶನ 2024

ಸ್ವಂತ ಬುದ್ಧಿ ಬೇಕು: ಸಂಸತ್ ನಲ್ಲಿ ಅನುರಾಗ್ v/s ರಾಹುಲ್ ವಾಗ್ವಾದ!

ರಾಜ್ಯ ಬಜೆಟ್ ಅಧಿವೇಶನ: ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣ, ಗ್ಯಾರಂಟಿ ಯೋಜನೆಗೆ ಬಹುಪರಾಕ್!
ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಿದ್ದು, ವಿಧಾನಸಭೆಯಲ್ಲಿ ರಾಜ್ಯಪಾಲರ ಥಾವರ್ ಚಂದ್ ಗೆಹ್ಲೂಟ್ ಅವರು ಉಭಯ ಸದನಗಳನ್ನು ಉದ್ದೇಶಿಸಿ ಜಂಟಿ ಸದನ ಭಾಷಣ ಮಾಡಿದ್ದು, ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗೆ ಬಹುಪರಾಕ್ ಹೇಳಿದ್ದಾರೆ.

ಬಜೆಟ್ ಅಧಿವೇಶನ 2024: ಸಂಸತ್ ಭವನದ ಭದ್ರತೆಗಾಗಿ 140 ಸಿಐಎಸ್‌ಎಫ್ ಸಿಬ್ಬಂದಿ ನಿಯೋಜನೆ
ಜನವರಿ 31ರಿಂದ ಪ್ರಾರಂಭವಾಗುವ ಬಜೆಟ್ ಅಧಿವೇಶನದಲ್ಲಿ ವೀಕ್ಷಕರು ಮತ್ತು ಅವರ ಲಗೇಜುಗಳನ್ನು ಪರಿಶೀಲಿಸಲು 140 ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ (ಸಿಐಎಸ್ಎಫ್) ಸಿಬ್ಬಂದಿಯನ್ನು ಸಂಸತ್ತಿನ ಸಂಕೀರ್ಣದಲ್ಲಿ ನಿಯೋಜಿಸಲಾಗಿದೆ.

