ವಿಧಾನ ಪರಿಷತ್ನಲ್ಲಿ ಬಜೆಟ್ ಕುರಿತ ಚರ್ಚೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ಯಾವುದೇ ರಾಜ್ಯ ಅಥವಾ ದೇಶವಾಗಲಿ ಸಾಲ ಮಾಡದೆ ಇರಲು ಸಾಧ್ಯವಿಲ್ಲ, ಜನ ಕಲ್ಯಾಣ ಹಾಗೂ ಅಭಿವೃದ್ಧಿಗಾಗಿ ಸಾಲ ಮಾಡಬೇಕು ಎಂದರು.