ಬಜೆಟ್ ಪೂರ್ವ ಸಮಾಲೋಚನೆ

2022-23 ಕೇಂದ್ರ ಬಜೆಟ್: ಇಂದಿನಿಂದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಪೂರ್ವ ಸಮಾಲೋಚನೆ
ಮುಂದಿನ ವರ್ಷ ಆರಂಭದಲ್ಲಿ ಮಂಡಿಸಲಿರುವ ಕೇಂದ್ರ ಸರ್ಕಾರದ ವಾರ್ಷಿಕ ಸಾಮಾನ್ಯ ಬಜೆಟ್ ಸಂಬಂಧ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಬಂಧಪಟ್ಟವರ ಜೊತೆ ಬಜೆಟ್ ಪೂರ್ವ ಸಮಾಲೋಚನೆಯನ್ನು ಆರಂಭಿಸಲಿದ್ದಾರೆ.

ಮಂಗಳವಾರ ಕೃಷಿಕ ಗುಂಪಿನೊಂದಿಗೆ ನಿರ್ಮಲಾ ಸೀತಾರಾಮನ್ ಬಜೆಟ್ ಪೂರ್ವ ಸಮಾಲೋಚನೆ
ಮಹಾರಾಷ್ಟ್ರದಂತಹ ಕೆಲ ರಾಜ್ಯಗಳಲ್ಲಿ ಮುಂಗಾರು ವಿಳಂಬವಾಗಿದ್ದು, ಬರ ಪರಿಸ್ಥಿತಿ ತೀವ್ರಗೊಂಡಿರುವ ನಡುವೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಕೃಷಿಕ ಗುಂಪು ಹಾಗೂ ಕೃಷಿ ತಜ್ಞರೊಂದಿಗೆ ಮೊದಲ ಬಜೆಟ್ ಪೂರ್ವ ಸಮಾಲೋಚನೆ ನಡೆಸಲಿದ್ದಾರೆ.

