ಬಜೆಟ್ ಮಂಡನೆ

ದೇಶದಲ್ಲಿ ಅತ್ಯಧಿಕ ಬಜೆಟ್ ಮಂಡಿಸಿದ್ದು ವಜುಬಾಯಿ ವಾಲಾ: ಸಿಎಂ ಸಿದ್ದರಾಮಯ್ಯಗೆ ಎಷ್ಟನೇ ಸ್ಥಾನ ಗೊತ್ತೆ?
ರಾಜ್ಯ

ದೇಶದಲ್ಲಿ ಅತ್ಯಧಿಕ ಬಜೆಟ್ ಮಂಡಿಸಿದ್ದು ವಜುಬಾಯಿ ವಾಲಾ: ಸಿಎಂ ಸಿದ್ದರಾಮಯ್ಯಗೆ ಎಷ್ಟನೇ ಸ್ಥಾನ ಗೊತ್ತೆ?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ತಮ್ಮ 17ನೇ ರಾಜ್ಯ ಬಜೆಟ್ ಮಂಡಿಸುವ ಮೂಲಕ ದಾಖಲೆ ಬರೆಯಲಿದ್ದಾರೆ. ಈ ಮೈಲಿಗಲ್ಲು ಕರ್ನಾಟಕದ ಇತಿಹಾಸದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದ ನಾಯಕ ಎಂದು ಗುರುತಿಸಿಕೊಳ್ಳಿದ್ದಾರೆ.

ಅಕ್ಟೋಬರ್ 10 ರೊಳಗೆ ಬೆಂಗಳೂರು ಮಹಾನಗರ ಪಾಲಿಕೆ ಬಜೆಟ್ ಮಂಡನೆ!
ರಾಜ್ಯ

ಅಕ್ಟೋಬರ್ 10 ರೊಳಗೆ ಬೆಂಗಳೂರು ಮಹಾನಗರ ಪಾಲಿಕೆ ಬಜೆಟ್ ಮಂಡನೆ!

ಜಿಬಿಎ ಅಧಿಕಾರಿಯೊಬ್ಬರು ಹೇಳುವ ಪ್ರಕಾರ, ಬೆಂಗಳೂರು ಉತ್ತರ, ಬೆಂಗಳೂರು ಪೂರ್ವ, ಬೆಂಗಳೂರು ಪಶ್ಚಿಮ, ಬೆಂಗಳೂರು ಕೇಂದ್ರ ಮತ್ತು ಬೆಂಗಳೂರು ದಕ್ಷಿಣ ಎಂಬ ಐದು ನಗರ ನಿಗಮಗಳಿಗೆ ಮಾರ್ಚ್ 31, 2026 ರವರೆಗೆ ಬಜೆಟ್‌ಗಳನ್ನು ಯೋಜಿಸಲಾಗುತ್ತದೆ.

ಮತ್ತೊಮ್ಮೆ ಮೌಢ್ಯಕ್ಕೆ ಸೆಡ್ಡು ಹೊಡೆದ ಸಿಎಂ ಸಿದ್ದರಾಮಯ್ಯ: ದೇವಸ್ಥಾನಕ್ಕೆ ಭೇಟಿ ನೀಡದೆಯೇ ಬಜೆಟ್ ಮಂಡನೆ
ರಾಜ್ಯ ಬಜೆಟ್

ಮತ್ತೊಮ್ಮೆ ಮೌಢ್ಯಕ್ಕೆ ಸೆಡ್ಡು ಹೊಡೆದ ಸಿಎಂ ಸಿದ್ದರಾಮಯ್ಯ: ದೇವಸ್ಥಾನಕ್ಕೆ ಭೇಟಿ ನೀಡದೆಯೇ ಬಜೆಟ್ ಮಂಡನೆ

ಸಾಮಾನ್ಯವಾಗಿ ಬಜೆಟ್ ಮಂಡನೆಗೂ ಮುನ್ನ ದೇವಸ್ಥಾನಕ್ಕೆ ಭೇಟಿ ನೀಡುವ ಸಂಪ್ರದಾಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಲಾಂಜಲಿ ಇಟ್ಟಿದ್ದು, ದೇಗುಲಕ್ಕೆ ಭೇಟಿ ನೀಡದೆಯೇ ನೇರವಾಗಿ ವಿಧಾನಸಭೆಗೆ ತೆರಳಿ 2023-24ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ಪ್ರಗತಿಯಲ್ಲಿ: ಸಂಪುಟ ಸಚಿವರು, ಶಾಸಕರು ಭಾಗಿ
ರಾಜ್ಯ

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ಪ್ರಗತಿಯಲ್ಲಿ: ಸಂಪುಟ ಸಚಿವರು, ಶಾಸಕರು ಭಾಗಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಜುಲೈ 7ರಂದು ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ವಿಧಾನ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಚೊಚ್ಚಲ ಬಜೆಟ್ ನ್ನು ಮಂಡಿಸಲಿದ್ದು ಅದಕ್ಕೂ ಮುನ್ನ ವಿಧಾನ ಸೌಧದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಸುತ್ತಿದ್ದಾರೆ.

ಜುಲೈ 7ರಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ: ಇಂದಿನಿಂದ ಇಲಾಖಾವಾರು ಪೂರ್ವಭಾವಿ ಸಭೆ
ರಾಜ್ಯ

ಜುಲೈ 7ರಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ: ಇಂದಿನಿಂದ ಇಲಾಖಾವಾರು ಪೂರ್ವಭಾವಿ ಸಭೆ

ರಾಜ್ಯದಲ್ಲಿ ನೂತನ ಕಾಂಗ್ರೆಸ್ ಪಕ್ಷದ ಸರ್ಕಾರ ಅಧಿಕಾರಕ್ಕೆ ಬಂದು ಒಂದು ತಿಂಗಳು ಕಳೆದಿದೆ. ನೂತನ ಸರ್ಕಾರದ ಲೆಕ್ಕಾಚಾರಗಳು, ಆಯವ್ಯಯಗಳ ಕುರಿತು ಬಜೆಟ್ ಮಂಡನೆಯಾಗಬೇಕಿದೆ.

ಹಿಗ್ಗಿದ ಕರೋನಾ ಕಬಂಧ ಬಾಹು: ಕುಗಿದ  ಬಿಬಿಎಂಪಿ ಬಜೆಟ್!
ರಾಜ್ಯ

ಹಿಗ್ಗಿದ ಕರೋನಾ ಕಬಂಧ ಬಾಹು: ಕುಗಿದ  ಬಿಬಿಎಂಪಿ ಬಜೆಟ್!

ರಾಜ್ಯ ಮತ್ತು ದೇಶಾದ್ಯಂತ ಕೊರೋನಾ ಮಹಾಮಾರಿ ತನ್ನ ಕಬಂಧ ಬಾಹು ಚಾಚುತ್ತಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಬಜೆಟ್ ಗಾತ್ರ ಕುಗ್ಗಿದೆ. ಸೋಮವಾರ ಬಿಬಿಎಂಪಿ ಬಜೆಟ್ ಮಂಡನೆಯಾಗಿದ್ದು,10,895.48 ಕೋಟಿ ರು ಮೌಲ್ಯದ ಬಜೆಟ್ ಇದಾಗಿದೆ.

ಕಪ್ಪು ಹಣ, ಬೇನಾಮಿ ಆಸ್ತಿ ವಿರುದ್ಧ ಸಮರ
ಕೇಂದ್ರ ಬಜೆಟ್

ಕಪ್ಪು ಹಣ, ಬೇನಾಮಿ ಆಸ್ತಿ ವಿರುದ್ಧ ಸಮರ

ದೇಶದ ಅರ್ಥವ್ಯವಸ್ಥೆ ಪಾಲಿಗೆ ತಲೆನೋವಾಗಿ ಪರಿಣಮಿಸಿರುವ ಕಪ್ಪುಹಣ ಹಾಗೂ ಬೇನಾಮಿ ಆಸ್ತಿ ವಿರುದ್ಧ ಸಮರ ಸಾರಿರುವ ಅರುಣ್ ಜೇಟ್ಲಿ, ಇದರ ನಿಯಂತ್ರಣಕ್ಕಾಗಿ...

ರೈತರ ಅಭ್ಯುದಯಕ್ಕೆ ಕೇಂದ್ರ ಸರ್ಕಾರ ಬದ್ಧ: ಜೇಟ್ಲಿ
ಕೇಂದ್ರ ಬಜೆಟ್

ರೈತರ ಅಭ್ಯುದಯಕ್ಕೆ ಕೇಂದ್ರ ಸರ್ಕಾರ ಬದ್ಧ: ಜೇಟ್ಲಿ

ದೇಶದ ಕೃಷಿ ವ್ಯವಸ್ಥೆ ಹಾಗೂ ರೈತರ ಅಭ್ಯುದಯಕ್ಕೆ ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದರು.

'ಅಶೋಕ ಚಕ್ರ' ರೂಪದ ಚಿನ್ನದ ನಾಣ್ಯ ಬಿಡುಗಡೆ: ಜೇಟ್ಲಿ
ಕೇಂದ್ರ ಬಜೆಟ್

'ಅಶೋಕ ಚಕ್ರ' ರೂಪದ ಚಿನ್ನದ ನಾಣ್ಯ ಬಿಡುಗಡೆ: ಜೇಟ್ಲಿ

ಎನ್‌ಡಿಎ ಸರ್ಕಾರದ ಮೊದಲ ಪೂರ್ಣ ಪ್ರಮಾಣದ ಬಜೆಟ್ ನ್ನು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಸಂಸತ್ ನಲ್ಲಿ ಮಂಡಿಸುತ್ತಿದ್ದು,