ರಾಜ್ಯಬಜೆಟ್'ಗೆ ಬಿಬಿಎಂಪಿ ಸಿದ್ಧತೆ: ಸಚಿವರು, ಶಾಸಕರು, ಉನ್ನತಾಧಿಕಾರಿಗಳೊಂದಿಗೆ ಸಚಿವ ಅಶ್ವತ್ಥ್ ನಾರಾಯಣ್ ಸಭೆ
2023-24ರ ಬಿಬಿಎಂಪಿ ಬಜೆಟ್ ಕುರಿತು ಚರ್ಚಿಸಲು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಅವರು ನಗರದ ಶಾಸಕರು, ಎಂಎಲ್ಸಿಗಳು ಮತ್ತು ಬಿಬಿಎಂಪಿ ಉನ್ನತ ಅಧಿಕಾರಿಗಳೊಂದಿಗೆ ಗುರುವಾರ ಸಭೆ ನಡೆಸಿದರು.