ರಾಜಕೀಯಕುರ್ಚಿ ಕದನಕ್ಕೆ ಬಿಗ್ ಟ್ವಿಸ್ಟ್; ಈ ಬಾರಿಯೂ ನಾನೇ ಬಜೆಟ್ ಮಂಡಿಸುತ್ತೇನೆ, ಸಿದ್ಧತೆ ಆರಂಭ: CM ಸಿದ್ದರಾಮಯ್ಯ
ಈಗಾಗಲೇ 16 ಬಜೆಟ್ ಗಳನ್ನು ಮಂಡಿಸಿರುವ ಸಿಎಂ ಸಿದ್ದರಾಮಯ್ಯ ಅವರು, 17ನೇ ಬಜೆಟ್ ಅನ್ನು ನಾನೇ ಮಂಡಿಸುತ್ತೇನೆ. ಈ ತಿಂಗಳಿನಿಂದ ಬಜೆಟ್ ಗೆ ಸಿದ್ಧತೆ ನಡೆಸುವುದಾಗಿ ಗುರುವಾರ ಹೇಳಿದ್ದಾರೆ.