ದೇಶಬಡ ಕಕ್ಷಿದಾರರಿಗಾಗಿ ಮಧ್ಯರಾತ್ರಿ ವರೆಗೂ ಕೋರ್ಟ್ ನಲ್ಲೇ ಇರ್ತೀನಿ: CJI ಸೂರ್ಯಕಾಂತ್
ನಿಮಗೆ ನಿಮಗೆ ಒಂದು ವಿಷಯ ಹೇಳಲು ಬಯಸುತ್ತೇನೆ. ದುರ್ಬಲ ಜನರಿಗಾಗಿ ನಾನು ಇಲ್ಲಿದ್ದೇನೆ. ಬಡ ಕಕ್ಷಿದಾರರಿಗಾಗಿ ಇಲ್ಲಿದ್ದೇನೆ. ಬೇಕಾದ್ರೆ, ಅವರಿಗಾಗಿ ನಾನು ಮಧ್ಯರಾತ್ರಿಯವರೆಗೆ ಇಲ್ಲಿಯೇ ಕುಳಿತುಕೊಳ್ಳುತ್ತೇನೆ ಎಂದರು.