ಬಡ ಜನರು

ರಾಜ್ಯದಲ್ಲಿ ಬಡತನ ನಿರ್ಮೂಲನೆಗಾಗಿ 'ಕರ್ನಾಟಕ ಅಂತರ್ಗತ ಜೀವನೋಪಾಯ ಕಾರ್ಯಕ್ರಮ' ಅನುಷ್ಠಾನ
ಫಲಾನುಭವಿಗಳ ಆಯ್ಕೆಯಲ್ಲಿ ಗ್ರಾಮ ಸಭೆಗಳು, ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟಗಳು ಮತ್ತು ಸ್ವ-ಸಹಾಯ ಗುಂಪುಗಳು ಪ್ರಮುಖ ಪಾತ್ರವನ್ನು ವಹಿಸುತ್ತವೆ.

‘ಗ್ಯಾರಂಟಿಗಳು’ ಉಚಿತವಲ್ಲ, ಬಡವರ ಸಬಲೀಕರಣಕ್ಕೆ ಕಾಂಗ್ರೆಸ್ ಪ್ರಯತ್ನ: ಗೃಹ ಸಚಿವ ಪರಮೇಶ್ವರ
ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಜನರಿಗೆ ನೀಡಿದ ಗ್ಯಾರಂಟಿಗಳು 'ಉಚಿತ' ಅಲ್ಲ. ಸಮಾಜದ ಎಲ್ಲಾ ಬಡವರು ಮತ್ತು ದೀನದಲಿತರ ಸಬಲೀಕರಣವೇ ಈ ಯೋಜನೆಗಳ ಉದ್ದೇಶವಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಅವರು ಮಂಗಳವಾರ ಇಲ್ಲಿ ಹೇಳಿದರು.

ಕಳೆದ ಏಳೆಂಟು ತಿಂಗಳಲ್ಲಿ 80 ಕೋಟಿ ಬಡ ಜನರಿಗೆ ಉಚಿತ ಪಡಿತರ ಪೂರೈಕೆ: ಪ್ರಧಾನಿ ಮೋದಿ
ಕೋವಿಡ್ ಸಾಂಕ್ರಾಮಿಕ ರೋಗದ ನಡುವೆ ಕಳೆದ ಏಳೆಂಟು ತಿಂಗಳಲ್ಲಿ 80 ಕೋಟಿ ಬಡ ಜನರಿಗೆ ಉಚಿತವಾಗಿ ಪಡಿತರವನ್ನು ಪೂರೈಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ.

ಲಾಕ್ ಡೌನ್ ನಿಂದ ಕಂಗೆಟ್ಟ ಬಡವರಿಗೆ ಆಹಾರ ಪೂರೈಸಲು ಪತ್ನಿಯ ಆಭರಣಗಳನ್ನು ಮಾರಿದ ಬಿಹಾರಿ ಯುವಕ
"ಮಾನವ ಸೇವೆ ದೇವರ ಸೇವೆ" ಎಂಬ ಹಳೆಯ ಮಾತಿನಂತೆ, ಬಿಹಾರದ ವೈಶಾಲಿ ಜಿಲ್ಲೆಯ ಹಾಜಿಪುರದ 28 ವರ್ಷದ ಯುವಕ ಧೀರಜ್ ರಾಯ್, ಲಾಕ್‌ಡೌನ್‌ನ ಸಂಕಷ್ಟಕ್ಕೆ ಸಿಕ್ಕಿರುವ ಬಡವರಿಗೆ ತನ್ನ ಕೈಲಾದ ಸೇವೆ ನೀಡುವ ಮೂಲಕ ಒಂದು ಉದಾಹರಣೆಯಾಗಿದ್ದಾನೆ.

ಲೋಕಸಭಾ ಚುನಾವಣೆ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಡವರಿಗೆ ಕನಿಷ್ಠ ಆದಾಯದ ಭದ್ರತೆ- ರಾಹುಲ್
ಏಪ್ರಿಲ್ - ಮೇ ತಿಂಗಳಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದಲ್ಲಿನ ಎಲ್ಲಾ ಬಡವರಿಗೂ ಕನಿಷ್ಠ ಆದಾಯದ ಭದ್ರತೆ ಒದಗಿಸಲಾಗುವುದು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ಬಡವರ ಹಸಿವು ನೀಗಿಸಲು ರಾಹುಲ್ ಗಾಂಧಿ ಹೆಸರಲ್ಲಿ ಕ್ಯಾಂಟೀನ್ ಆರಂಭಿಸಿದ ಸನ್ಯಾಸಿ!
ಬಡವರ ಹಸಿವು ನೀಗಿಸುವ ಸಲುವಾಗಿ ಸನ್ಯಾಸಿಯೊಬ್ಬರು ಉತ್ತರಪ್ರದೇಶದ ಉನ್ನಾವೊ-ರಾಯ್ ಬರೇಲಿ ಮಾರ್ಗದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೆಸರಲ್ಲಿ...

ಅಗ್ಗದ ದರದಲ್ಲಿ ಜನರಿಗೆ ಆರೋಗ್ಯ ಸೇವೆ ದೊರಕಬೇಕು : ಪ್ರಧಾನಿ ಮೋದಿ
ಅನಾರೋಗ್ಯ ಮತ್ತು ವಿವಿಧ ರೋಗಗಳಿಂದ ಬಡ ಹಾಗೂ ಮಧ್ಯಮ ವರ್ಗದ ಜನರ ಮೇಲೆ ಆರ್ಥಿಕ ...

ಉಳ್ಳವರಿಗೇ ಉಚಿತ ಸೌಲಭ್ಯ ಏಕೆ, ಏಡ್ಸ್ ರೋಗಿಗಳಿಗೆ ಏಕಿಲ್ಲ: ದೆಹಲಿ ಸರ್ಕಾರಕ್ಕೆ ಹೈ ಕೋರ್ಟ್ ಪ್ರಶ್ನೆ
ದೆಹಲಿ ನಗರಾಡಳಿತವೇಕೆ ಜನರಿಗೆ ಉಚಿತ ನೀರು ಹಾಗೂ ವಿದ್ಯುತ್ ಪೂರೈಸುತ್ತದೆ, ಮಾರಣಾಂತಿಕ ಏಡ್ಸ್ ರೋಗದಿಂದ ಪೀಡಿತರಾದ ಬಡವರಿಗೇಕೆ ಹಣಕಾಸು ನೆರವು ನೀಡುತ್ತಿಲ್ಲ.....

