ರಾಜ್ಯಬಡ ಭೂಮಾಲೀಕರ ಹಿತಾಸಕ್ತಿಗೆ ಧಕ್ಕೆ ತಂದು ಸರ್ಕಾರ ಭೂಮಿ ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ: ಹೈಕೋರ್ಟ್
2013ರಲ್ಲಿ ಭೂಮಾಲೀಕರು ಸಲ್ಲಿಸಿದ್ದ ಮೇಲ್ಮನವಿಗಳನ್ನು ಅಂಗೀಕರಿಸಿದ ನ್ಯಾಯಪೀಠವು, KIADB ಮತ್ತು IMTMA ಸಲ್ಲಿಸಿದ್ದ ಮೇಲ್ಮನವಿಗಳನ್ನು ವಜಾಗೊಳಿಸಿದೆ. ಜೊತೆಗೆ, ಏಕಸದಸ್ಯ ನ್ಯಾಯಮೂರ್ತಿಗಳ ಆದೇಶವನ್ನು ರದ್ದುಪಡಿಸಿ ಭೂಸ್ವಾಧೀನ ಪ್ರಕ್ರಿಯೆಯನ್ನೇ ಅಮಾನ್ಯಗೊಳಿಸಿದೆ.