ರಾಜ್ಯಧಾರವಾಡ: ಪ್ರಚಾರದ ಹುಚ್ಚಿಲ್ಲದೆ ಸಹಾಯ; ಬಡ ವಿದ್ಯಾರ್ಥಿನಿಯ ಶಿಕ್ಷಣಕ್ಕೆ ಕ್ರಿಕೆಟಿಗ ಕೆ.ಎಲ್. ರಾಹುಲ್ ನೆರವು
ಟೀಂ ಇಂಡಿಯಾ ಕ್ರಿಕೆಟಿಗ ಕೆ ಎಲ್ ರಾಹುಲ್ ಅಂತರಾಷ್ಟ್ರೀಯ ಕ್ರಿಕೆಟ್ ಪಿಚ್ಗಳಲ್ಲಿ ದೊಡ್ಡ ಮೊತ್ತದ ರನ್ ಗಳಿಸುವುದು ಮಾತ್ರವಲ್ಲ, ಮೈದಾನದ ಹೊರಗೆ ಅವರ ಹೃದಯ ವೈಶಾಲ್ಯತೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.