ದೇಶದೇಶದ ಮೊದಲ 'ಕಡುಬಡತನ ಮುಕ್ತ' ರಾಜ್ಯ: ಘೋಷಣೆಗೆ ಕೇರಳ ಸಜ್ಜು, ಆರ್ಥಿಕ ತಜ್ಞರ ಆಕ್ಷೇಪವೇನು?
64,006 ಕಡು ಬಡ ಕುಟುಂಬಗಳನ್ನು ಗುರುತಿಸುವ ಸಾರ್ವಜನಿಕ-ಸಹಭಾಗಿತ್ವದ ಸಮೀಕ್ಷೆ ಆಧಾರದ ಮೇಲೆ ಸರ್ಕಾರ ಘೋಷಣೆ ಮಾಡುತ್ತಿದ್ದು, ಡೇಟಾವನ್ನು ಹೇಗೆ ಸಂಗ್ರಹಿಸಲಾಗಿದೆ ಮತ್ತು ಯಾವ ಮಾನದಂಡಗಳನ್ನು ಅನ್ವಯಿಸಲಾಗಿದೆ ಎಂಬುದರ ಕುರಿತು ಪಾರದರ್ಶಕತೆಯನ್ನು ಹೊಂದಿಲ್ಲ ಎಂದಿದ್ದಾರೆ.