ಬಡ್ಡಿದರ

ತ್ರೈಮಾಸಿಕ ವಿತ್ತೀಯ ನೀತಿ ಪ್ರಕಟ: ರೆಪೊ ದರ ಶೇ.6.5 ಯಥಾಸ್ಥಿತಿ ಮುಂದುವರಿಕೆ, ಜಿಡಿಪಿ ಶೇ.6.6ಕ್ಕೆ ಕಡಿತ
ಭಾರತೀಯ ರಿಸರ್ವ್ ಬ್ಯಾಂಕ್ (RBI) ಜುಲೈ-ಸೆಪ್ಟೆಂಬರ್ ತ್ರೈಮಾಸಿಕ ಜಿಡಿಪಿ ಬೆಳವಣಿಗೆಯು 7 ತ್ರೈಮಾಸಿಕ ಕನಿಷ್ಠ 5.4 ಶೇಕಡಾಕ್ಕೆ ಕುಸಿದಿದ್ದರೂ ಬಡ್ಡಿದರದ ಯಥಾಸ್ಥಿತಿಯನ್ನು ಕಾಯ್ದುಕೊಂಡಿದೆ.

ಆರ್ ಬಿಐ ತ್ರೈಮಾಸಿಕ ವಿತ್ತೀಯ ನೀತಿ ಪ್ರಕಟ: ಸತತ ಮೂರನೇ ಬಾರಿ ರೆಪೊ ದರ ಯಥಾಸ್ಥಿತಿ ಮುಂದುವರಿಕೆ; ಗವರ್ನರ್ ಹೇಳಿದ್ದೇನು?
ನಿರೀಕ್ಷೆಯಂತೆ ಭಾರತೀಯ ರಿಸರ್ವ್ ಬ್ಯಾಂಕ್ (RBI)ನ ಹಣಕಾಸು ನೀತಿ ಸಮಿತಿ (MPC) ಇಂದು ಗುರುವಾರ ತನ್ನ ತ್ರೈಮಾಸಿಕ ವಿತ್ತೀಯ ನೀತಿ ಪ್ರಕಟಿಸಿದ್ದು, ಸತತ ಮೂರನೇ ಬಾರಿಗೆ ರೆಪೊ ದರವನ್ನು(Repo rate) ಶೇಕಡಾ 6.5ರಷ್ಟು ಯಥಾಸ್ಥಿತಿ ಮುಂದುವರಿಸಿದೆ.

ಅಂಚೆ ಕಚೇರಿ ಉಳಿತಾಯ ಯೋಜನೆಗಳ ಬಡ್ಡಿ ದರ ಹೆಚ್ಚಳ: ಸುಕನ್ಯಾ ಸಮೃದ್ಧಿ, ಪಿಪಿಎಫ್ ದರಗಳಲ್ಲಿ ಯಥಾಸ್ಥಿತಿ
ಹಿರಿಯ ನಾಗರಿಕರು, ಸಾಮಾನ್ಯ ಹೂಡಿಕೆದಾರರಿಗೆ ಸಿಹಿ ಸುದ್ದಿ ಹೊರಬಿದ್ದಿದೆ. ರಾಷ್ಟ್ರೀಯ ಉಳಿತಾಯ ಪ್ರಮಾಣ ಪತ್ರ (ಎನ್ ಎಸ್ ಸಿ) ಹಿರಿಯ ನಾಗರಿಕರ ಉಳಿತಾಯ ಯೋಜನೆ ಮತ್ತು ಕಿಸಾನ್ ವಿಕಾಸ್ ಪತ್ರ ಮೇಲಿನ ಬಡ್ಡಿದರಗಳನ್ನು ಕೇಂದ್ರಸರ್ಕಾರ ಹೆಚ್ಚಿಸಿದೆ.

2019-20ರ ಆರ್ಥಿಕ ವರ್ಷಕ್ಕೆ ಠೇವಣಿಗಳ ಮೇಲಿನ ಬಡ್ಡಿದರವನ್ನು ಶೇ.8.5 ಕ್ಕೆ ಇಳಿಸಿದ ಇಪಿಎಫ್ಒ
ಪ್ರಸಕ್ತ ಆರ್ಥಿಕ ವರ್ಷದಲ್ಲಿ ಕಾರ್ಮಿಕರ ಭವಿಷ್ಯ ನಿಧಿ ಠೇವಣಿಗಳ ಮೇಲಿನ ಬಡ್ಡಿದರವನ್ನು ಏಳು ವರ್ಷಗಳಲ್ಲಿ ಕಡಿಮೆ ಎನ್ನಲಾದ ಶೇ. 8. 5 ರಷ್ಟು ಪಾವತಿಸಲು ಇಪಿಎಫ್ ಒ ನಿರ್ಧರಿಸಿದೆ. 2018-19ರಲ್ಲಿ ಶೇ. 8. 65 ರಷ್ಟು ಬಡ್ಡಿದರವನ್ನು ಸುಮಾರು ಆರು ಕೋಟಿ ಗ್ರಾಹಕರಿಗೆ ಇಪಿಎಫ್ ಒ ಪಾವತಿಸಿತ್ತು.

ಆಗಸ್ಟ್ 1ರಿಂದ ಎಸ್ ಬಿಐ ಸ್ಥಿರ ಠೇವಣಿ ಮೇಲಿನ ಬಡ್ಡಿದರ ಇಳಿಕೆ
ದೇಶದ ಮುಂಚೂಣಿಯ ಸಾರ್ವಜನಿಕ ವಲಯ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಆಗಸ್ಟ್ 1ರಿಂದ ...

30 ಲಕ್ಷದವರೆಗಿನ ಗೃಹ ಸಾಲದ ಮೇಲಿನ ಬಡ್ಡಿದರ ಕಡಿತಗೊಳಿಸಿದ ಎಸ್ ಬಿಐ
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ತನ್ನ ವಿತ್ತೀಯ ನೀತಿಯನ್ನು ಪ್ರಕಟಿಸಿದ ಬೆನ್ನಲ್ಲೇ ಸ್ಟೇಟ್ ಬ್ಯಾಂಕ್ ಆಫ್...

ಸಿಹಿ ಸುದ್ದಿ: ಪಿಪಿಎಫ್ ಸೇರಿದಂತೆ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರ ಹೆಚ್ಚಳ!
ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಸರ್ಕಾರ ಪಿಪಿಎಫ್ ಸೇರಿದಂತೆ ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿ ದರದಲ್ಲಿ ಅಲ್ಪ ಏರಿಕೆ ಮಾಡಿದೆ.

ಪಿಎನ್ಬಿ ಹಗರಣದ ಪರಿಣಾಮ ಭವಿಷ್ಯ ನಿಧಿ ಬಡ್ಡಿದರ ಇಳಿಕೆಯಾಗಿದೆ: ಮಮತಾ ಬ್ಯಾನರ್ಜಿ
ಪಂಜಾಬ್ ನ್ಯಾಷನಲ್ ಬ್ಯಾಂಕಿನ ಹಗರಣದಿಂದ ಭವಿಷ್ಯನಿಧಿ ಮೇಲಿನ ಬಡ್ಡಿದರ ಕಡಿಮೆಯಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ

2017-18 ನೇ ಸಾಲಿನ ಪಿಎಫ್ ಠೇವಣಿ ಬಡ್ಡಿದರ ಇಳಿಕೆ!
ನೌಕರರ ಭವಿಷ್ಯ ನಿಧಿ ಸಂಘಟನೆ (ಇಪಿಎಫ್ಒ) ಫೆ.21 ರಂದು 2017-18 ನೇ ಸಾಲಿನ ಪಿಎಫ್ ಬಡ್ಡಿದರವನ್ನು ಕಡಿಮೆ ಮಾಡಿರುವುದನ್ನು ಘೋಷಿಸಿದ್ದು...

