ರಾಜ್ಯಲಾಕ್ ಡೌನ್ ಸಡಿಲಿಕೆ: ಕುಂತೂರಿನ ಬಣ್ಣಾರಿ ಅಮ್ಮನ್ ಶುಗರ್ಸ್ ಪುನಾರಂಭ; ರೈತರ ಮೊಗದಲ್ಲಿ ಮಂದಹಾಸ
ಕೊರೋನಾ ವೈರಸ್ ಲಾಕ್ ಡೌನ್ ಹಿನ್ನಲೆಯಲ್ಲಿ ಮುಚ್ಚಲಾಗಿದ್ದ ಕುಂತೂರಿನ ಬಣ್ಣಾರಿ ಅಮ್ಮನ್ ಶುಗರ್ಸ್ ಕಾರ್ಖಾನೆ ಲಾಕ್ ಡೌನ್ ಸಡಿಲಿಕೆ ಹಿನ್ನಲೆಯಲ್ಲಿ ಪುನಾರಂಭಗೊಂಡಿದ್ದು, ಇಲ್ಲಿನ ರೈತರ ಮೊಗದಲ್ಲಿ ಮಂದಹಾಸ ತರಿಸಿದೆ.