ಪ್ರವಾಸಹಿಮದ ಮಡಿಲಲ್ಲಿ ವಿಷ್ಣುವಿನ ಸನ್ನಿಧಿ: ಭಕ್ತಿ-ಪ್ರಕೃತಿಯ ಅಪೂರ್ವ ಸಂಗಮ ಬದರಿನಾಥ; ಆಧ್ಯಾತ್ಮಿಕ ಯಾತ್ರೆಯ ಸಂಪೂರ್ಣ ಮಾಹಿತಿ ಇಲ್ಲಿದೆ...
ಅಲಕನಂದಾ ನದಿಯ ತೀರದಲ್ಲಿ, ಹಿಮಾಚ್ಛಾದಿತ ಶಿಖರಗಳ ನಡುವೆ ನೆಲೆಸಿರುವ ಈ ಪವಿತ್ರ ಕ್ಷೇತ್ರವು ಪ್ರತಿಯೊಂದು ಹೆಜ್ಜೆಯಲ್ಲೂ ಭಕ್ತಿ ಮತ್ತು ಪ್ರಕೃತಿಯ ಸಂಯೋಜನೆಯನ್ನು ಅನುಭವಿಸುವ ಅವಕಾಶ ನೀಡುತ್ತದೆ.