ಬದಲಾವಣೆ

ನಾಯಕತ್ವ ಹಗ್ಗಜಗ್ಗಾಟ ನಡುವೆ ಗುಪ್ತಚರ ಮುಖ್ಯಸ್ಥರ ಬದಲಾವಣೆ: ಅಧಿಕಾರ ಇನ್ನೂ ನನ್ನ ಕೈಯಲ್ಲೇ ಇದೆ; ಸಿದ್ದರಾಮಯ್ಯ ಕಠಿಣ ಸಂದೇಶ ರವಾನೆ?
ರಾಜಕೀಯ

ನಾಯಕತ್ವ ಹಗ್ಗಜಗ್ಗಾಟ ನಡುವೆ ಗುಪ್ತಚರ ಮುಖ್ಯಸ್ಥರ ಬದಲಾವಣೆ: ಅಧಿಕಾರ ಇನ್ನೂ ನನ್ನ ಕೈಯಲ್ಲೇ ಇದೆ; ಸಿದ್ದರಾಮಯ್ಯ ಕಠಿಣ ಸಂದೇಶ ರವಾನೆ?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇನ್ನೂ ಅಧಿಕಾರದ ತಮ್ಮ ಕೈಯಲ್ಲೇ ಇದೆ ಎಂಬ ಬಲವಾದ ಸಂದೇಶ ನೀಡಲು ಈ ಕ್ರಮ ಕೈಗೊಂಡಿದ್ದಾರೆಂಬ ಮಾತುಗಳು ಕೇಳಿಬರುತ್ತಿದೆ.

ರಾಷ್ಟ್ರ ರಾಜಕಾರಣದಲ್ಲಿ ಮಹತ್ತರ ಬೆಳವಣಿಗೆ: ದೇಶದ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ರಾಜ್ಯಪಾಲರ ಬದಲಾವಣೆ!
ದೇಶ

ರಾಷ್ಟ್ರ ರಾಜಕಾರಣದಲ್ಲಿ ಮಹತ್ತರ ಬೆಳವಣಿಗೆ: ದೇಶದ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ರಾಜ್ಯಪಾಲರ ಬದಲಾವಣೆ!

ಪಶ್ಚಿಮ ಬಂಗಾಳದ ಹಾಲಿ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರ ರಾಜೀನಾಮೆಯನ್ನು ಅಂಗೀಕರಿಸಿದ ನಂತರ ಸರ್ಕಾರ ಒಂಬತ್ತು ಹೊಸ ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗವರ್ನರ್‌ಗಳನ್ನು ನೇಮಿಸಿದೆ.

ನಿಮ್ಮ ಮಗುವಿಗೆ ಊಟ ಮಾಡಿಸಲು ಹರಸಾಹಸವೇ? ಸಮಸ್ಯೆ ದೂರಾಗಿಸಲು ಮಾಡಿಕೊಳ್ಳಿ ಈ ಸಣ್ಣ ಬದಲಾವಣೆ! ಇಲ್ಲಿವೆ ಕೆಲವು ಟಿಪ್ಸ್
ಜೀವನಶೈಲಿ

ನಿಮ್ಮ ಮಗುವಿಗೆ ಊಟ ಮಾಡಿಸಲು ಹರಸಾಹಸವೇ? ಸಮಸ್ಯೆ ದೂರಾಗಿಸಲು ಮಾಡಿಕೊಳ್ಳಿ ಈ ಸಣ್ಣ ಬದಲಾವಣೆ! ಇಲ್ಲಿವೆ ಕೆಲವು ಟಿಪ್ಸ್

ಊಟ ಮಾಡುವಾಗ ಮಕ್ಕಳು ಹಠ ಮಾಡುವುದು ಸಹಜ. ಆದರೆ, ಮಕ್ಕಳಲ್ಲಿರುವ ಹಠಮಾರಿತನವನ್ನು ಹೋಗಲಾಡಿಸಲು ತಾಯಂದಿರು ಪ್ರಯತ್ನಗಳನ್ನು ಪಡಲೇಬೇಕು.

ಬೆಂಗಳೂರು: ಕೂಡಲೇ ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟ್ ಬದಲಾಯಿಸಿ- ಬಿ.ವೈ ವಿಜಯೇಂದ್ರ ಒತ್ತಾಯ
ರಾಜ್ಯ

ಬೆಂಗಳೂರು: ಕೂಡಲೇ ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟ್ ಬದಲಾಯಿಸಿ- ಬಿ.ವೈ ವಿಜಯೇಂದ್ರ ಒತ್ತಾಯ

ಕಳೆದ ಆಗಸ್ಟ್ ನಲ್ಲಿ ಜಲಾಶಯದ 19ನೇ ಕ್ರಸ್ಟ್ ಗೇಟ್ ಮುರಿದುಬಿದ್ದಿತ್ತು. ಹೀಗಾಗಿ ಸಾವಿರಾರು ಕ್ಯುಸೆಕ್ ನೀರು ಹರಿದು ವ್ಯರ್ಥವಾಗಿದೆ.

ವಿಧಾನಸಭೆ ಚುನಾವಣೆ ನಂತರ ಥಾವರ್ ಚಂದ್ ಗೆಹ್ಲೋಟ್ ಸೇರಿದಂತೆ ಹಲವು ರಾಜ್ಯಗಳ Governors ಬದಲಾವಣೆ!
ದೇಶ

ವಿಧಾನಸಭೆ ಚುನಾವಣೆ ನಂತರ ಥಾವರ್ ಚಂದ್ ಗೆಹ್ಲೋಟ್ ಸೇರಿದಂತೆ ಹಲವು ರಾಜ್ಯಗಳ Governors ಬದಲಾವಣೆ!

ಕಾಂಗ್ರೆಸ್ ಆಡಳಿತವಿರುವ ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಮತ್ತು ಬಿಜೆಪಿ ಆಡಳಿತವಿರುವ ಗುಜರಾತ್‌ನ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರು ಮೂರು ವರ್ಷಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದಾರೆ.

ರಾಜಕೀಯ ಪಲ್ಲಟದ ನಡುವೆ ರಾಷ್ಟ್ರ ಧ್ವಜ, ರಾಷ್ಟ್ರಗೀತೆ ಬದಲಾವಣೆಗೆ ಬಾಂಗ್ಲಾದೇಶ ಮುಂದು!
ವಿದೇಶ

ರಾಜಕೀಯ ಪಲ್ಲಟದ ನಡುವೆ ರಾಷ್ಟ್ರ ಧ್ವಜ, ರಾಷ್ಟ್ರಗೀತೆ ಬದಲಾವಣೆಗೆ ಬಾಂಗ್ಲಾದೇಶ ಮುಂದು!

ರಾಷ್ಟ್ರ ಧ್ವಜವನ್ನು ನರೇನ್ ದಾಸ್ ವಿನ್ಯಾಸಗೊಳಿಸಿದ್ದರೆ, ರಾಷ್ಟ್ರ ಗೀತೆಯನ್ನು ರವೀಂದ್ರನಾಥ ಟ್ಯಾಗೋರ್ ಬರೆದಿದ್ದಾರೆ. ಇಬ್ಬರೂ ಹಿಂದೂ ಆಗಿದ್ದಾರೆ.

ಮಂಗಳೂರು-ಬೆಂಗಳೂರು ರೈಲು ಸಂಚಾರ: ಹೊಸ ವೇಳಾಪಟ್ಟಿ ಪ್ರಕಟಿಸಿದ ಕೇಂದ್ರ ಸಚಿವ ಸೋಮಣ್ಣ
ರಾಜ್ಯ

ಮಂಗಳೂರು-ಬೆಂಗಳೂರು ರೈಲು ಸಂಚಾರ: ಹೊಸ ವೇಳಾಪಟ್ಟಿ ಪ್ರಕಟಿಸಿದ ಕೇಂದ್ರ ಸಚಿವ ಸೋಮಣ್ಣ

ಮಂಗಳೂರು ಜಂಕ್ಷನ್ – ಯಶವಂತಪುರಕ್ಕೆ (ರೈಲು ಸಂಖ್ಯೆ 16576) ವಾರಕ್ಕೆ 3 ಬಾರಿ ಕಾರ್ಯಾಚರಿಸುವ ರೈಲಿನ ಸಮಯ ಬದಲಾಯಿಸುವಂತೆ ಬಹುದಿನಗಳಿಂದಲೂ ಸಾರ್ವಜನಿಕರಿಂದ ಮನವಿಯಿತ್ತು. ಇದೀಗ, ಸಾರ್ವಜನಿಕರ ಕೋರಿಕೆಯನ್ನು ಈಡೇರಿಸಲಾಗಿದೆ.

KPCC ಅಧ್ಯಕ್ಷ ಸ್ಥಾನದಲ್ಲಿ ಯಾವುದೇ ಬದಲಾವಣೆಯಿಲ್ಲ, ಮುಂಬರುವ ಚುನಾವಣೆಗಳಿಗೆ ಡಿಕೆಶಿ ನೇತೃತ್ವ: ಕಾಂಗ್ರೆಸ್ ಸ್ಪಷ್ಟನೆ
ರಾಜಕೀಯ

KPCC ಅಧ್ಯಕ್ಷ ಸ್ಥಾನದಲ್ಲಿ ಯಾವುದೇ ಬದಲಾವಣೆಯಿಲ್ಲ, ಮುಂಬರುವ ಚುನಾವಣೆಗಳಿಗೆ ಡಿಕೆಶಿ ನೇತೃತ್ವ: ಕಾಂಗ್ರೆಸ್ ಸ್ಪಷ್ಟನೆ

ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಯಾವುದೇ ಬದಲಾವಣೆಗಿದು ಕಾಲವಲ್ಲ. ಮುಂಬರುವ ಬಿಬಿಎಂಪಿ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಡಿಕೆ.ಶಿವಕುಮಾರ್ ಅವರ ನೇತೃತ್ವದಲ್ಲಿಯೇ ಪಕ್ಷ ಎದುರಿಸಲಿದೆ.

ಹಿನ್ನೋಟ 2023: ಕರ್ನಾಟಕದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಗಮನಾರ್ಹ ಬದಲಾವಣೆ ಕಂಡ ವರ್ಷ!
ರಾಜ್ಯ

ಹಿನ್ನೋಟ 2023: ಕರ್ನಾಟಕದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಗಮನಾರ್ಹ ಬದಲಾವಣೆ ಕಂಡ ವರ್ಷ!

ವರ್ಷ ಮುಗಿಯುತ್ತಿದ್ದಂತೆ ಹಿಂತಿರುಗಿ ನೋಡಿದಾಗ, 2023 ರಲ್ಲಿ ಹೊಸದಾಗಿ ಚುನಾಯಿತರಾದ ಸಿದ್ದರಾಮಯ್ಯ ಸರ್ಕಾರದ ಧ್ವನಿಗೆ ತಕ್ಕಂತೆ ಶಿಕ್ಷಣ ಕ್ಷೇತ್ರಗಳಲ್ಲಿ  ಗಮನಾರ್ಹ ಬದಲಾವಣೆಗಳಿಗೆ ಒಳಗಾಯಿತು.