ರಾಜ್ಯನಾಳೆ ಪ್ರಧಾನಿ ಮೋದಿ ಮಂಡ್ಯಕ್ಕೆ ಆಗಮನ; ಬೆಂಗಳೂರು-ಮೈಸೂರು ಹೆದ್ದಾರಿ ಬಂದ್, ಸಂಚಾರ ಮಾರ್ಗದಲ್ಲಿ ಬದಲಾವಣೆ
ಬೆಂಗಳೂರು - ಮೈಸೂರು ರಾಷ್ಟ್ರೀಯ ದಶಪಥ ರಸ್ತೆ ಉದ್ಘಾಟನೆಗಾಗಿ ನಾಳೆ ಪ್ರಧಾನಿ ನರೇಂದ್ರ ಮೋದಿ ಮಂಡ್ಯ ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ.