ದೇಶಅಯೋಧ್ಯೆ ರಾಮಮಂದಿರ ಬಳಿಕ ಬದರಿನಾಥ ದೇವಾಲಯದಲ್ಲೂ ದೇಣಿಗೆ ಕಳ್ಳತನ ಆರೋಪ, ತನಿಖೆಗೆ ಆದೇಶ!
ಭೈರವ ಸೇನಾ ಎಂಬ ಸಂಘಟನೆಯು ಬದರಿನಾಥ ಧಾಮದಲ್ಲಿ ಹಣಕಾಸಿನ ಅಕ್ರಮಗಳ ಆರೋಪ ಮಾಡಿದೆ. ದೇವಾಲಯ ಸಮಿತಿ ಅಧ್ಯಕ್ಷರ ವೈಯಕ್ತಿಕ ಸಹಾಯಕರಿಗೆ ಸಂಬಂಧಿಸಿದ ಆರ್ಥಿಕ ದುರುಪಯೋಗ ಪ್ರಕರಣದ ಬಗ್ಗೆ ನ್ಯಾಯಯುತ ತನಿಖೆ ನಡೆಸಬೇಕೆಂದು ಒತ್ತಾಯಿಸಿದೆ.