ದೇಶಚೀನಾದಿಂದ ಯಾವುದೇ ಬೆದರಿಕೆಯನ್ನು ದೇಶ ತಡೆಯುವಲ್ಲಿ ಎಐಎಫ್ ನ ಕಠಿಣ ನಿಲುವು ನೆರವು- ಬದೌರಿಯಾ
ಪೂರ್ವ ಲಡಾಖ್ನಲ್ಲಿ ಚೀನಾದೊಂದಿಗಿನ ವಿವಾದಕ್ಕೆ ಪ್ರತಿಕ್ರಿಯೆಯಾಗಿ ಭಾರತೀಯ ವಾಯುಪಡೆ ತಾಳಿದ ಕಠಿಣ ನಿಲುವು ಎದುರಾಳಿಯನ್ನು ದೊಡ್ಡಮಟ್ಟದಲ್ಲಿ ತಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ವಾಯುಸೇನೆ ಮುಖ್ಯಸ್ಥ ಆರ್ ಕೆ ಎಸ್ ಬದೌರಿಯಾ ಹೇಳಿದ್ದಾರೆ.