ಬದ್ರಿನಾಥ

ಚಾರ್ ಧಾಮ್ ಯಾತ್ರೆ: ಹೆಲಿಕಾಪ್ಟರ್ ಕಂಪನಿಗಳಿಗಿಂತಲೂ ಕುದುರೆ-ಕತ್ತೆ ಮಾಲೀಕರಿಂದಲೇ ಹೆಚ್ಚು ವ್ಯಾಪಾರ!
ಪೋರ್ಟಲ್ಗಳು ತೆರೆದಾಗಿನಿಂದ ಚಾರ್ ಧಾಮ್ ಯಾತ್ರೆಗೆ 45 ಲಕ್ಷ ಯಾತ್ರಾರ್ಥಿಗಳ ಆಗಮನವಾಗಿದ್ದು, ಕೋವಿಡ್ ಸಾಂಕ್ರಾಮಿಕ ರೋಗದ ಕಡಿಮೆಯಾಗುತ್ತಿದ್ದಂತೆಯೇ ಈ ಬಾರಿ ಕೇದಾರನಾಥ ಹಾಗೂ ಬದ್ರಿನಾಥಕ್ಕೆ ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ.

ಕೇದಾರನಾಥ ಸನ್ನಿಧಾನದಲ್ಲಿ ಪ್ರಧಾನಿ ಮೋದಿ: ವಿಶೇಷ ಪೂಜೆ ಸಲ್ಲಿಕೆ
ಪ್ರಧಾನಿ ನರೇಂದ್ರ ಮೋದಿ ಉತ್ತರಾಖಂಡ ಪ್ರವಾಸದಲ್ಲಿದ್ದು, ಶುಕ್ರವಾರ ಕೇದಾರನಾಥಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

