ಬದ್ರುದ್ದೀನ್ ಅಜ್ಮಲ್

ಅಸ್ಸಾಂ: ನಗಾಂವ್ ಉಪಚುನಾವಣೆ ಕಣಕ್ಕೆ AIUDF ಮುಖ್ಯಸ್ಥ ಬದ್ರುದ್ದೀನ್ ಅಜ್ಮಲ್; ಬಿಜೆಪಿಗೆ ಲಾಭ?
ದೇಶ

ಅಸ್ಸಾಂ: ನಗಾಂವ್ ಉಪಚುನಾವಣೆ ಕಣಕ್ಕೆ AIUDF ಮುಖ್ಯಸ್ಥ ಬದ್ರುದ್ದೀನ್ ಅಜ್ಮಲ್; ಬಿಜೆಪಿಗೆ ಲಾಭ?

AIUDF ಸೋಮವಾರ ಅಜ್ಮಲ್ ಅವರ ಉಮೇದುವಾರಿಕೆಯನ್ನು ಘೋಷಿಸಿತು. ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಮಂಗಳವಾರ ಅವರು ತಮ್ಮ ನಾಮಪತ್ರವನ್ನು ಸಲ್ಲಿಸಲಿದ್ದಾರೆ.

'ರಾಮ ಮಂದಿರ ಲೋಕಾರ್ಪಣೆ ದಿನ ಮುಸ್ಲಿಂ ಸಮುದಾಯದವರು ಮನೆಯಲ್ಲಿಯೇ ಇರಿ, ರೈಲಿನಲ್ಲಿ ಪ್ರಯಾಣಿಸಬೇಡಿ'
ದೇಶ

'ರಾಮ ಮಂದಿರ ಲೋಕಾರ್ಪಣೆ ದಿನ ಮುಸ್ಲಿಂ ಸಮುದಾಯದವರು ಮನೆಯಲ್ಲಿಯೇ ಇರಿ, ರೈಲಿನಲ್ಲಿ ಪ್ರಯಾಣಿಸಬೇಡಿ'

ಅಯೋಧ್ಯೆಯ ರಾಮ ಮಂದಿರದ ಶಂಕುಸ್ಥಾಪನೆ ಸಮಾರಂಭಕ್ಕೂ ಮೊದಲು, ಆಲ್ ಇಂಡಿಯಾ ಡೆಮಾಕ್ರಟಿಕ್ ಫ್ರಂಟ್ ಮುಖ್ಯಸ್ಥ ಮತ್ತು ಅಸ್ಸಾಂನ ಸಂಸದ ಬದ್ರುದ್ದೀನ್ ಅಜ್ಮಲ್ ಅವರು, ದೇಶದ ಮುಸ್ಲಿಂ ಸಮುದಾಯವನ್ನು ಜನವರಿ 22 ರಂದು ಮನೆಯಲ್ಲಿಯೇ ಇರುವಂತೆ ಕೇಳಿದ್ದಾರೆ ಮತ್ತು ಆ ದಿನದಂದು ರೈಲಿನಲ್ಲಿ ಪ್ರಯಾಣಿಸದಂತೆ ಮನವಿ ಮಾಡಿದ್ದಾರೆ.

ಹಿಂದೂಗಳು ಮುಸ್ಲಿಂ ಸೂತ್ರವನ್ನು ಅಳವಡಿಸಿಕೊಳ್ಳಬೇಕು; ಭಾವನೆಗಳಿಗೆ ನೋವುಂಟು ಮಾಡಿದ್ದಕ್ಕೆ ಕ್ಷಮೆಯಾಚಿಸಿದ ಅಜ್ಮಲ್
ದೇಶ

ಹಿಂದೂಗಳು ಮುಸ್ಲಿಂ ಸೂತ್ರವನ್ನು ಅಳವಡಿಸಿಕೊಳ್ಳಬೇಕು; ಭಾವನೆಗಳಿಗೆ ನೋವುಂಟು ಮಾಡಿದ್ದಕ್ಕೆ ಕ್ಷಮೆಯಾಚಿಸಿದ ಅಜ್ಮಲ್

ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಮುಖ್ಯಸ್ಥ ಮತ್ತು ಅಸ್ಸಾಂನ ಲೋಕಸಭಾ ಸಂಸದ ಬದ್ರುದ್ದೀನ್ ಅಜ್ಮಲ್ ಅವರು ಹಿಂದೂ ಸಮುದಾಯವನ್ನು ಗುರಿಯಾಗಿಟ್ಟುಕೊಂಡು ಹೇಳಿದ್ದ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ.

ಹಿಂದೂಗಳು ಮುಸ್ಲಿಂ ಸೂತ್ರವನ್ನು ಅಳವಡಿಸಿಕೊಳ್ಳಬೇಕು, ಮಕ್ಕಳಿಕೆ ಚಿಕ್ಕ ವಯಸ್ಸಿನಲ್ಲೇ ಮದುವೆ ಮಾಡಬೇಕು: ಬದ್ರುದ್ದೀನ್ ಅಜ್ಮಲ್
ದೇಶ

ಹಿಂದೂಗಳು ಮುಸ್ಲಿಂ ಸೂತ್ರವನ್ನು ಅಳವಡಿಸಿಕೊಳ್ಳಬೇಕು, ಮಕ್ಕಳಿಕೆ ಚಿಕ್ಕ ವಯಸ್ಸಿನಲ್ಲೇ ಮದುವೆ ಮಾಡಬೇಕು: ಬದ್ರುದ್ದೀನ್ ಅಜ್ಮಲ್

ಹಿಂದೂಗಳು ಮುಸ್ಲಿಂ ಸೂತ್ರವನ್ನು ಅಳವಡಿಸಿಕೊಳ್ಳಬೇಕು. ತಮ್ಮ ಮಕ್ಕಳಿಗೆ ಚಿಕ್ಕ ವಯಸ್ಸಿನಲ್ಲೇ ಮದುವೆ ಮಾಡಬೇಕು ಎಂದು ಹೇಳುವ ಮೂಲಕ ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್  ಮುಖ್ಯಸ್ಥ ಬದ್ರುದ್ದೀನ್ ವಿವಾದಕ್ಕೀಡಾಗಿದ್ದಾರೆ.

ಉಗ್ರ ಗುಂಪಿನೊಂದಿಗೆ ನಂಟಿದ್ದ ವಿದೇಶಿ ಏಜೆನ್ಸಿಗಳಿಂದ ಹಣ ಪಡೆದಿದ್ದಕ್ಕಾಗಿ ಅಜ್ಮಲ್ ಫೌಂಡೇಶನ್ ವಿರುದ್ಧ ಎಫ್ ಐಆರ್ 
ದೇಶ

ಉಗ್ರ ಗುಂಪಿನೊಂದಿಗೆ ನಂಟಿದ್ದ ವಿದೇಶಿ ಏಜೆನ್ಸಿಗಳಿಂದ ಹಣ ಪಡೆದಿದ್ದಕ್ಕಾಗಿ ಅಜ್ಮಲ್ ಫೌಂಡೇಶನ್ ವಿರುದ್ಧ ಎಫ್ ಐಆರ್ 

ಉಗ್ರರ ಗುಂಪಿನೊಂದಿಗೆ ನಂಟು ಹೊಂದಿದ್ದ ಕೆಲ ವಿದೇಶಿ ಏಜೆನ್ಸಿಗಳಿಂದ ಹಣ ಪಡೆದಿದ್ದಕ್ಕಾಗಿ ಅಸ್ಸಾಂ ಸಂಸದ ಮೌಲಾನಾ ಬದ್ರುದ್ದೀನ್ ಅಜ್ಮಲ್ ನಡೆಸುತ್ತಿದ್ದ ಅಜ್ಮಲ್ ಫೌಂಡೇಷನ್ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.