ಕೊರೋನಾ ವೈರಸ್ನಿಂದ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಸಾವನ್ನಪ್ಪಿದ್ದಾರೆ. ಗುಜರಾತ್ನ ಕಾಂಗ್ರೆಸ್ ನಾಯಕ ಬದ್ರುದ್ದೀನ್ ಶೇಖ್ ಕೊರೋನಾ ವೈರಸ್ ನಿಂದಾಗಿ ಮೃತಪಟ್ಟಿದ್ದಾರೆ.