ದೇಶಬದ್ಲಾಪುರ ಘಟನೆ ರಾಜಕೀಯ ಪ್ರೇರಿತ, ಪ್ರತಿಭಟನೆ ಮಾಡಿದವರಲ್ಲಿ ಹೆಚ್ಚಿನವರು ಹೊರಗಿನವರು: ಸಿಎಂ ಏಕನಾಥ್ ಶಿಂಧೆ
ಪ್ರತಿಭಟನೆಯಲ್ಲಿ ಸೇರಿದ್ದವರಲ್ಲಿ ಹೆಚ್ಚಿನವರು ಹೊರರಾಜ್ಯದವರಾಗಿದ್ದಾರೆ. ಇಲ್ಲಿ ರಾಜಕೀಯ ಮಾಡುತ್ತಿರುವವರಿಗೆ ನಾಚಿಕೆಯಾಗಬೇಕು, ಇದು ಪ್ರತಿಪಕ್ಷಗಳು ನಡೆಸುತ್ತಿರುವ ಕುತಂತ್ರ ಎಂದಿದ್ದಾರೆ.