ದೇಶಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ; ಬದ್ಲಾಪುರ ರೈಲು ನಿಲ್ದಾಣದಲ್ಲಿ ಭುಗಿಲೆದ್ದ ಪ್ರತಿಭಟನೆ; SIT ತನಿಖೆಗೆ ಆದೇಶ
ಆಗಸ್ಟ್ 13 ರಿಂದ 16 ರ ನಡುವೆ ಘಟನೆ ನಡೆದಿದ್ದು, ದೂರು ದಾಖಲಾಗಿ 12 ಗಂಟೆಗಳಾದರೂ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ಆಗಸ್ಟ್ 18 ರಂದು ವ್ಯಕ್ತಿಯೊಬ್ಬನನ್ನು ಪೋಕ್ಸೋ ಅಡಿಯಲ್ಲಿ ಬಂಧನಕ್ಕೊಳಪಡಿಸಲಾಗಿದೆ.