ದೇಶThane POCSO case: ಆರೋಪಿ ಕಸ್ಟಡಿ ವಿಸ್ತರಣೆ; ಬದ್ಲಾಪುರದಲ್ಲಿ ಇಂಟರ್ನೆಟ್ ಸೇವೆ ಸ್ಥಗಿತ, ಶಾಲೆಗಳು ಬಂದ್
ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ನಂತರ ಸಾವಿರಾರು ಪ್ರತಿಭಟನಾಕಾರರು ನಿಲ್ದಾಣದಲ್ಲಿ ರೈಲು ಹಳಿಗಳನ್ನು ತಡೆದು ಸ್ಥಳೀಯ ಶಾಲಾ ಕಟ್ಟಡಕ್ಕೆ ನುಗ್ಗಿ ಶಾಲಾ ಕಟ್ಟಡ ಧ್ವಂಸ ಮಾಡಿದ್ದರಿಂದ ಇಡೀ ಬದ್ಲಾಪುರ ನಗರ ಪ್ರಕ್ಷುಬ್ಧ ಪರಿಸ್ಥಿತಿ ಉಂಟಾಗಿತ್ತು.