ಬನಾರಸ್ ಹಿಂದೂ ವಿವಿ

ಕ್ಯಾಂಪಸ್ ನಲ್ಲಿ ಹೋಳಿ ಆಚರಣೆ ನಿಷೇಧಿಸಿದ ಬನಾರಸ್ ಹಿಂದೂ ವಿಶ್ವವಿದ್ಯಾಲಯ!
ಬನಾರಸ್ ಹಿಂದೂ ವಿಶ್ವವಿದ್ಯಾಲಯ (ಬಿಹೆಚ್ ಯು) ಕ್ಯಾಂಪಸ್ ನಲ್ಲಿ ಹೋಳಿ ಹಬ್ಬವನ್ನು ಆಚರಿಸುವುದನ್ನು ನಿಷೇಧಿಸಿದೆ ಎಂಬ ವರದಿ ವೈರಲ್ ಆಗತೊಡಗಿದೆ.

ಬನಾರಸ್ ಹಿಂದೂ ವಿವಿಯಲ್ಲಿ ರಾಜೀವ್ ಗಾಂಧಿ ಹೆಸರಿಗೆ ಕೊಕ್
ಬನಾರಸ್ ಹಿಂದೂ ವಿಶ್ವ ವಿದ್ಯಾನಿಲಯದ ಸೌತ್ ಕ್ಯಾಂಪಸ್ ನಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹೆಸರನ್ನು ಕೈ ಬಿಡಲು ಶಿಫಾರಸು ಮಾಡಲಾಗಿದೆ.

ಅಮಾನತ್ತಾದ ಬನಾರಸ್ ವಿವಿಯ ವಿದ್ಯಾರ್ಥಿಯ ಗುಂಡು ಹಾರಿಸಿ ಕೊಲೆಗೈದ ದುಷ್ಕರ್ಮಿಗಳು!
ಉತ್ತರಪ್ರದೇಶದ ಪ್ರತಿಷ್ಠಿತ ಬನಾರಸ್ ಹಿಂದೂ ವಿಶ್ವವಿದ್ಯಾಲಯದ ಅಮಾನತ್ತಾದ ವಿದ್ಯಾರ್ಥಿ ಗೌರವ್ ಸಿಂಗ್ (20) ಮೇಲೆ ನೆನ್ನೆ ತಡರಾತ್ರಿ ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ.

ಬನಾರಸ್ ವಿವಿ ಹಿಂಸಾಚಾರ ಪ್ರಕರಣ: ನ್ಯಾಯಾಂಗ ತನಿಖೆಗೆ ಉತ್ತರ ಪ್ರದೇಶ ಸರ್ಕಾರ ಆದೇಶ
ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿಗೆ ಚುಡಾಯಿಸಿದ ಪ್ರಕರಣಕ್ಕೆ ಸಂಬಂಧಿಸಿದ ಪ್ರತಿಭಟನೆಯ ವೇಳೆ...
ಪ್ರಧಾನಿ ನರೇಂದ್ರ ಮೋದಿ ಎದುರು ವಿದ್ಯಾರ್ಥಿಗೆ ಥಳಿತ
ವಿದ್ಯಾರ್ಥಿ ಸಂಘದ ಚುನಾವಣೆ ನಡೆಸಬೇಕೆಂದು ಆಗ್ರಹಿಸಿದ ವಿದ್ಯಾರ್ಥಿ ನಾಯಕನಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಮುಂದೆಯೇ ಬಿಜೆಪಿ ಕಾರ್ಯಕರ್ತರು ಥಳಿಸಿದ ಘಟನೆ

ಬನಾರಸ್ ವಿವಿ ಗೌರವ ಡಾಕ್ಟರೇಟ್ ನಿರಾಕರಿಸಿದ ಪ್ರಧಾನಿ ಮೋದಿ
ಗುಜರಾತ್ ನ ಬನಾರಸ್ ಹಿಂದೂ ವಿಶ್ವವಿದ್ಯಾಲಯ ನೀಡಬಯಸಿದ್ದ ಗೌರವ ಡಾಕ್ಟರೇಟ್ ಸ್ವೀಕರಿಸಲು ಪ್ರಧಾನಿ ಮೋದಿ ನಿರಾಕರಿಸಿದ್ದಾರೆ..

