ದೇಶಸಂಪೂರ್ಣ 'ವಂದೇ ಮಾತರಂ' ಹಾಡುವಂತೆ ರಾಹುಲ್ ಗಾಂಧಿಗೆ ಸವಾಲೆಸೆದ ಬಿಜೆಪಿ ಸಂಸದೆ; ಬಾಲಿವುಡ್ ನಟ ಹೃತಿಕ್ ರೋಷನ್ ಪ್ರತಿಕ್ರಿಯೆ
ಸಾಮಾಜಿಕ ಜಾಲತಾಣ ಮತ್ತು ಡಿಜಿಟಲ್ ಸಂವಹನ ವಿಭಾಗದ ಕಾಂಗ್ರೆಸ್ನ ರಾಷ್ಟ್ರೀಯ ಸಂಚಾಲಕಿ ರುಚಿರಾ ಚತುರ್ವೇದಿ ಅವರು ಒಂದು ತಿಂಗಳ ಹಿಂದೆ ಹಂಚಿಕೊಂಡಿದ್ದ ಈ ವಿಡಿಯೋಗೆ ನಟ ಪ್ರತಿಕ್ರಿಯಿಸಿದ್ದಾರೆ.